Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣ : ಇಂದಿನಿಂದ ಲೋಕಾಯುಕ್ತದಿಂದ ತನಿಖೆ ಆರಂಭ

Advertisement
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಇಂದಿನಿಂದ ಲೋಕಾಯುಕ್ತದಿಂದ ತನಿಖೆ ಆರಂಭವಾಗಲಿದೆ.

'ಮುಡಾ' ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ

ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್​ 120 ಬಿ, 166, 403, 420, 426, 465, 468, 340, 351 ಅಡಿ ಎಫ್​ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್​ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ‌ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ