Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೇಮ ವೈಫಲ್ಯ : ಮಂಗಳಮುಖಿ ಹಾಗೂ ಆಟೋ ಚಾಲಕ ಅನುಮಾನಾಸ್ಪದ ಸಾವು 

Advertisement
ಬಳ್ಳಾರಿ: ನಗರದ ಡೈರಿ ಕ್ರಾಸ್ ಬಳಿ ಇರುವ ಮನೆಯೊಂದರಲ್ಲಿ ಮಂಗಳಮುಖಿ ಹಾಗೂ ಆಟೋ ಚಾಲಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸುಹಾಸಿನಿ (ಮಂಗಳಮುಖಿ) ಹಾಗೂ ಶೇಖರ್ ಅಲಿಯಾಸ್ ಮಣಿ (ಆಟೋ ಚಾಲಕ) ಮೃತ ದುರ್ದೈವಿಗಳಾಗಿದ್ದಾರೆ.

ಮೃತ ಶೇಖರ್ ಮತ್ತು ಸುಹಾಸಿನಿ ಕಳೆದ ಕೆಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಬಳ್ಳಾರಿಯ ಡೈರಿ ಕ್ರಾಸ್‌ನಲ್ಲಿರುವ ಸುಹಾಸಿನಿಯ ಮನೆಯಲ್ಲಿ ಇಬ್ಬರೂ ವಾಸವಿದ್ದರು. ಆದರೆ, ಇಂದು ಬೆಳಿಗ್ಗೆ ಇಬ್ಬರ ಶವಗಳು ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರೇಮ ವೈಫಲ್ಯ ಅಥವಾ ಕುಟುಂಬದ ವಿರೋಧ ಈ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಪೊಲೀಸ್ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ