Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೀತಿ ಒಪ್ಪದ ಕಾರಣ ನೇಣು ಹಾಕಿಕೊಂಡು ಪ್ರೇಮಿಗಳು

Advertisement
ಬಾಗಲಕೋಟೆ: -ನೇಣು ಹಾಕಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದ ಹೊರ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಚಿನ್ ಭೀಮಪ್ಪ ದಳವಾಯಿ (22), ಪ್ರತಿಭಾ ಮಡಿವಾಳ (19) ಮೃತ ಪ್ರೇಮಿಗಳು. ಇಬ್ಬರು ಅಂತರ್ಜಾತಿ ಪ್ರೇಮಿಗಳಾಗಿದ್ದು, ಇಬ್ಬರು ಪ್ರೀತಿ ಮಾಡೋ ವಿಷಯ ಇತ್ತೀಚೆಗೆ ಬಹಿರಂಗ ಆಗಿತ್ತು.

ಪ್ರೇಮಿಗಳಿಗೆ ಊರಿನ ಹಿರಿಯರು ಬೈದು ಬುದ್ಧಿ ಹೇಳಿದ್ದರಂತೆ. ಆದರೆ ಇಂದು ಅನಾಹುತ ಮಾಡಿಕೊಳ್ಳುವ ಮೂಲಕ ಸಾವನ್ನಪ್ಪಿದ್ದಾರೆ. ಪ್ರಿಯಕರ ಸಚಿನ್​ ಗ್ರಾಮದ ಬೀರಪ್ಪ ದೇವರ ದೇವಸ್ಥಾನದ ಪೂಜಾರಿಯಾಗಿದ್ದನು. ಇಂದು ಪ್ರಿಯತಮೆ ಪ್ರತಿಭಾ ಮಡಿವಾಳ ಜೊತೆ ಒಂದೇ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಮಹಾಲಿಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ:- ನಿತೀಶಗೌಡ ತಡಸ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ