ನವದೆಹಲಿ: ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಭಾರತದ ಸೇನಾಪಡೆಗಳ ಮುಂದಿನ ಮುಖ್ಯಸ್ಥರಾಗಲಿದ್ದಾರೆ.
ಧೀರಜ್ ಸೇಠ್ ಅವರು ಸದ್ಯ ಭಾರತೀಯ ಸೇನಾ ಉಪ ಮುಖ್ಯಸ್ಥರಾಗಿದ್ದಾರೆ. ಸೇನಾಪಡೆಗಳ ಹಾಲಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30ರಂದು ನಿವೃತ್ತರಾಗಲಿದ್ದಾರೆ..ಅಂದೇ ಧೀರಜ್ ಅವರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.


