Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಂಡತಿ ಬಿಟ್ಟು ಅವರ ಅವ್ವನ ಜೊತೆ ಓಡಿಹೋದ ಮಗಧೀರ

Advertisement
ದಾವಣಗೆರೆ : ದಾವಣಗೆರೆಯಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ಒಂದು ನಡೆದಿದ್ದು ಯುವಕನೊಬ್ಬ ತನ್ನ ಪತ್ನಿಯ ಮಲತಾಯಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದು ಅಲ್ಲದೆ ಇಂದು ಪತ್ನಿಯನ್ನು ಬಿಟ್ಟು ಅತ್ತೆಯ ಜೊತೆಗೆ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

55 ವರ್ಷದ ಮಹಿಳೆಯ ಜೊತೆಗೆ ಯುವಕ ಪರಾರಿಯಾಗಿದ್ದಾನೆ. ಆಂಟಿಯ ಮೇಲೆ 25 ವರ್ಷದ ಯುವಕನಿಗೆ ಪ್ರೀತಿ ಹುಟ್ಟಿದ್ದು, ಇದೊಂದು ಸಿನಿಮಾ ಸ್ಟೋರಿಯನ್ನೇ ಈ ಒಂದು ಕಥೆ ಮೀರಿಸುವಂತಿದೆ.

ಮಲತಾಯಿ ಶಾಂತ ಜೊತೆಗೆ ಯುವಕ ಗಣೇಶ್ ಎಸ್ಕೇಪ್ ಆಗಿದ್ದಾನೆ. ದಾವಣಗೆರೆ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮದಲ್ಲಿ ಇದೊಂದು ಘಟನೆ ನಡೆದಿದೆ.

ಚೆನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ಗಣೇಶ ಮೇ 12 ರಂದು ಪತ್ನಿಯನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಅತ್ತೆ ಶಾಂತಾ ಜೊತೆ ಪರಾರಿಯಾಗಿದ್ದಾನೆ. ಮಹಿಳೆ ಶಾಂತ ಜೊತೆಗೆ ಗಣೇಶ್ ಪರಾರಿಯಾಗಿದ್ದಾನೆ.

25 ವರ್ಷದ ಯುವಕನಾಗಿರುವ ಗಣೇಶ ಹೆಂಡತಿಯ ಮಲತಾಯಿಯ ಜೊತೆ ಪರಾರಿಯಾಗಿದ್ದಾನೆ. ಗಣೇಶ್ ಪತ್ನಿ ಹೇಮಾಳ ಮಲತಾಯಿ ಆಗಿರುವ ಶಾಂತ ಮುದ್ದೇನಹಳ್ಳಿ ನಿವಾಸಿಯಾಗಿದ್ದಾರೆ.

ಇನ್ನು ಯುವಕ ಗಣೇಶ್ ಪತ್ನಿ ಹೇಮಾ ತಂದೆ ನಾಗರಾಜ ಜೊತೆ ಶಾಂತ ಎರಡನೇ ಮದುವೆಯಾಗಿದ್ದಾರೆ. ನಾಗರಾಜ್ ಮೊದಲ ಪತ್ನಿಯ ಮಗಳು ಹೇಮಾ ಆಗಿದ್ದು ಮದುವೆಯಾದ ಬಳಿಕ ಶಾಂತ ಮತ್ತು ಗಣೇಶ ಅಕ್ರಮ ಸಂಬಂಧ ಹೊಂದಿದ್ದರು.

ಶಾಂತ ಜೊತೆಗೆ ಅಕ್ರಮ ಸಂಬಂಧ ಹೊಂದಿರುವುದು ಬೆಳಕಿಗೆ ಬಂದಿದೆ. ಇದೀಗ ಶಾಂತ ಮತ್ತು ಗಣೇಶ್ ಇಬ್ಬರು ಪರಾರಿಯಾಗಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ