Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಳಗಾವಿ ಲೋಕಸಭಾ ಅಭ್ಯರ್ಥಿಯಾಗಿ ಮಹದೇವ್ ಪಾಟೀಲ್ ನಾಮಪತ್ರ ಸಲ್ಲಿಕೆ

Advertisement
ಬೆಳಗಾವಿ:-  ಮಹಾರಾಷ್ಟ್ರ ಏಕೀಕರಣ ಸಮಿತಿ ಅಧಿಕೃತ ಅಭ್ಯರ್ಥಿ ಮಹದೇವ ಪಾಟೀಲ್ ತಮ್ಮ ಅಪಾರ ಬೆಂಬಲಿಗರ ಜೊತೆಗೆ ಧರ್ಮವೀರ ಸಂಭಾಜಿ ವೃತ್ತಕ್ಕೆ ಆಗಮಿಸಿ , ಧರ್ಮವೀರ ಚತ್ರಪತಿ ಸಂಭಾಜಿ ಮಹಾರಾಜರ ಪುತ್ತಳಿಗೆ ಅಬಿವಾದನ ಮಾಡಿ  ಮಾತನಾಡಿದ ಅಭ್ಯರ್ಥಿ ಮಹದೇವ ಪಾಟೀಲ್ ಇದು 60 ವರ್ಷಗಳ ಮರಾಠಿಗರ ಸ್ವಾಭಿಮಾನದ ಹೋರಾಟವಾಗಿದೆ



ಈ ಹೋರಾಟ ನಿಶ್ಚಿತವಾಗಿಯೂ ನಮಗೆ ಜಯ ಸಿಗಲಿದೆ ಎಂಬುದು ವಿಶ್ವಾಸ ನನಗಿದೆ ಮಹಾರಾಷ್ಟ್ರ ಏಕೀಕರಣ ಸಮಿತಿ ನನ್ನನ್ನು ಈ ಬಾರಿ 2024ರ ಲೋಕಸಭೆಯ ಚುನಾವಣೆ ಕಣಕ್ಕೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ನಿಲ್ಲಿಸಿದೆ.

MESಅಪಾರ ಬೆಂಬಲಿಗರು ಮತ್ತು ಮಹಾರಾಷ್ಟ್ರೀಕರಣ ಸಮಿತಿಯ ಕಾರ್ಯಕರ್ತರೊಂದಿಗೆ ಎತ್ತಿನ ಗಾಡಿ ಹಾಗೂ ವಾದ್ಯಗಳ ಮತ್ತು ಜಯ ಘೋಷಣೆ ದೊಂದಿಗೆ ಹಾಗೂ ಅಪಾರ ಸಂಖ್ಯೆಯಲ್ಲಿ



ಮಹಿಳೆಯರು ಭಾಗವಹಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು

ಮಹಾರಾಷ್ಟ್ರೀಕರಣ ಸಮಿತಿ ಮುಖಂಡರುಗಳಾದ ರಮಾಕಾಂತ್ ಕುಂದುಸ್ಕರ, ಶುಭಂ ಸುಳ್ಕೆ ಮಾಜಿ ಮಹಾಪೌರ ಮಹದೇವಿ ಪೂಜಾರಿ, ಅಪ್ಪಸಾಬ ಪೂಜಾರಿ ಮಹಾರಾಷ್ಟ್ರೀಕರಣ ಸಮಿತಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ:ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್