Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ: ಮಹಾಂತೇಶ ಪಾಶ್ಚಾಪುರ

Advertisement
ಬೆಳಗಾವಿ:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿ ಅ.4 ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆಗಳನ್ನು ನಿಲ್ಲಿಸಿ ಅನಿರ್ಧೀಷ್ಟಾವಧಿ ಹೋರಾಟ ಕೈಗೊಳ್ಳಲಾಗುತ್ತಿದೆ ಎಂದು ಪಿಡಿಒ ಸಂಘದ ರಾಜ್ಯ ಸಹ ಕಾರ್ಯದರ್ಶಿ ಮಹಾಂತೇಶ ಪಾಶ್ಛಾಪುರ

ಬೆಳಗಾವಿಯಲ್ಲಿ ಮಾತನಾಡಿದ ಅವರು,ರಾಜ್ಯದ ಶೇಕಡ 68 ರಿಂದ 70 ರಷ್ಟು ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯತಿಗಳಿಂದ ಶೇಕಡ 70 ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಸೇರಿದಂತೆ ಅನೇಕರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಯ ದೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿ ಅ. 4 ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಯ ಸೇವೆಗಳಾದ ಬಾಪೂಜಿ ಸೇವೆ ಹಾಗೂ ಕಛೇರಿಯ ಎಲ್ಲಾ ಕರ್ತವ್ಯ ನಿರ್ವಹಿಸುವುದನ್ನು ನಿಲ್ಲಿಸಿ ಅನಿರ್ಧಿಷ್ಟಾವಧಿ ಹೋರಾಟವನ್ನು ಪ್ರೀಡಂ ಪಾರ್ಕ ಬೆಂಗಳೂರಿನಲ್ಲಿ ಕೈಗೊಳ್ಳುತ್ತಿದೇವೆ ಎಂದು ತಿಳಿಸಿದರು.‌



ಈ ವೇಳೆ ಪಿಡಿಓ ಸಂಘ ರಾಜ್ಯ ಕಾರ್ಯದರ್ಶಿ ಜಯಗೌಡ ಪಾಟೀಲ್,
ಪಿಡಿಓ ಸಂಘದ ಜಿಲ್ಲಾದ್ಯಕ್ಷ ಆನಂದ ಹೊಳೆನ್ನವರ್, ಪಿಡಿಓ ಬಿ ಗ್ರೇಡ್ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ನದಾಪ್, ಸದಸ್ಯರ ಒಕ್ಕೂಟ ಸಹ ಕಾರ್ಯದರ್ಶಿ ಮಹಾಂತೇಶ್ ಪಶ್ಚಪುರ, ಅರುಣ ಕೌಜಲಗಿ, ದಿಲೀಪ್ ಕಾಂಬಳೆ ಸೇರಿದಂತೆ ಇತರ ಪದಾದಿಕಾರಿಗಳು ಇದ್ದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ