Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರ ಗಡಿ ವಿಚಾರ ಇದ್ರೂ ಕಾನೂನಾತ್ಮಕವಾಗಿ ಹೋರಾಟ ಮಾಡಬೇಕು : ಪ್ರಿಯಾಂಕ್ ಖರ್ಗೆ 

Advertisement

ಬೆಂಗಳೂರು :  ಎಂಇಎಸ್‌ (ಮಹಾರಾಷ್ಟ್ರ ಏಕೀಕರಣ ಸಮಿತಿ) ಸಂಘಟನೆಗೆ ಕಾನೂನು ನೆರವು ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಮ್ಮ ನೆಲ, ಜಲ, ಭಾಷೆ ವಿಚಾರ ಬಂದಾಗ ನಾವು ಹಿಂದೆ ಸರಿಯುವುದಿಲ್ಲ.

ಮಹಾರಾಷ್ಟ್ರ, ಗೋವಾ, ತಮಿಳುನಾಡು, ಆಂಧ್ರ ಯಾರೇ ಇರಬಹುದು. ಏನೇ ಗಡಿ ವಿಚಾರ ಇದ್ರೂ ಕಾನೂನಾತ್ಮಕವಾಗಿ ಹೋರಾಟ ಮಾಡಬೇಕು.

ಯಾವುದೋ ಸಂಘಟನೆಯವರು ಹೇಳ್ತಾರೆ, ಮುಖ್ಯಮಂತ್ರಿ ಹೇಳುತ್ತಾರೆ ಎಂದು ಬೇಕಾದ ರೀತಿ ಅಡ್ಡಾದಿಡ್ಡಿ ಗೆರೆ ಎಳೆಯೋಕೆ ಬರಲ್ಲ. ಇದನ್ನು ಎಚ್ಚರಿಕೆ ಎಂದಾದರೂ ತಿಳಿದುಕೊಳ್ಳಲಿ ಅಥವಾ ಮನವಿ ಅಂತಾದರೂ ತಿಳಿದುಕೊಳ್ಳಲಿ. ನಮ್ಮ ರಾಜ್ಯದಲ್ಲಿ ಬಂದು ಪುಂಡಾಟಿಕೆ ಮಾಡೋದು, ಘಟರ್ಷಣೆ ನಡೆಸೋದಕ್ಕೆ ಆಸ್ಪದ ನೀಡಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾರಾಷ್ಟ್ರ ಗಡಿ ವಿಚಾರ ಇದ್ರೂ ಕಾನೂನಾತ್ಮಕವಾಗಿ ಹೋರಾಟ ಮಾಡಬೇಕು : ಪ್ರಿಯಾಂಕ್ ಖರ್ಗೆ ಕುಡಿಯುವ ನೀರಿನ ತುರ್ತು ಸಮಸ್ಯೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದು ಕೋಟಿ ರೂ. ಅನುದಾನ ಬಿಡುಗಡೆ : ಡಿ. ಕೆ ಶಿವಕುಮಾರ್ ಖಾನಾಪುರದಲ್ಲಿ ಎಸ್‌ಐಆರ್ ಸಂಬಂಧಿಸಿದಂತೆ ತಹಶೀಲ್ದಾರ್ - ಪಿಡಿಒಗಳ ಮಧ್ಯೆ ತೀವ್ರ ಗಲಾಟೆಹೆಸರಿಗಷ್ಟೇ ತಾಲ್ಲೂಕು ಕಛೇರಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.ಚಾಕ್ಲೆಟ್ ಮತ್ತು ತಿಂಡಿ ಆಸೆ ತೋರಿಸಿ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರಬೆಳಗಾವಿ ಎರಡು ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಲಕ್ಷ್ಮೀ ಹೆಬ್ಬಾಳಕರ್ ಲಕ್ಷ್ಮೀ ಹೆಬ್ಬಾಳಕರ್ ಗೆ ಎರಡನೇ ಹಂತದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ : ಚನ್ನರಾಜ ಹಟ್ಟಿಹೊಳಿಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ರಾಶ್ಚೇರುವು ನಲ್ಲಿ ಜನಸ್ಪಂದನಾ ಕಾರ್ಯಕ್ರಮ ಮುಂಬೈ ಮಳೆಗೆ ಕೊಚ್ಚಿ ಹೋದ 3 ಸಾವಿರ ಎಲ್‌ಪಿಜಿ ಸಿಲಿಂಡರ್‌ಗಳು : ಮನೆಗೆ ಒಯ್ದ ಜನ ಅಥಣಿ ತಾಲೂಕಿನ ಹಲ್ಯಾಳ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ ಶಾಸಕ ಲಕ್ಷ್ಮಣ ಸವದಿ