Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹರ್ಷಿ ವಾಲ್ಮೀಕಿ ಜಯಂತಿ

Advertisement
ವಿಜಯಪುರ  :  ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಬಸವನ ಬಾಗೇವಾಡಿಯ ಪಟ್ಟಣದ ಬಸವ ವೇದಿಕೆ ಸಭಾಭವನದಲ್ಲಿ ನಡೆದ ಜಯಂತೋತ್ಸವವನ್ನು ಊರಿನ ಮುಖಂಡರು ಸರ್ಕಾರಿ ಅಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ತಾಲೂಕು ದಂಡಾಧಿಕಾರಿ ವೈ ಎಸ್ ಸೋಮನಕಟ್ಟಿಆವರು ವಾಲ್ಮೀಕಿಯವರ ಬಗ್ಗೆ ವಿಸ್ತಾರವಾಗಿ ಮಾತನಾಡಿದರು.

ನಂತರ ಬಸವರಾಜ್ ಹಂಚಲಿ ಮಾತನಾಡಿ ಮಹರ್ಷಿ ವಾಲ್ಮೀಕಿಯವರ ಬಗ್ಗೆ ಉಪನ್ಯಾಸ ನೀಡಿದರು.

ವೇದಿಕೆಯ ಮೇಲೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಾ ಹಿರೇಮನಿ ಜಗದೇವಿ ಗುಂಡಳ್ಳಿ, ಈರಣ್ಣ ಪಟ್ಟಣಶೆಟ್ಟಿ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ,ಸುರೇಶ ಹಾರಿವಾಳ, ಅರವಿಂದ್ ಸಾಲವಾಡಗಿ, ಅಶೋಕ್ ಛಲವಾದಿ, ಮಹಾಂತೇಶ್ ಸಾಸಬಾಳ, ಊರಿನ ಮುಖಂಡರು ಸರ್ಕಾರಿ ಅಧಿಕಾರಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ಕೃಷ್ಣ ಎಸ್ ರಾಥೋಡ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ