Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅ. 7ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ : ಸುಧಾಕರ್ ಜಡಗಿ ಹೇಳಿಕೆ

Advertisement
ಯಲಹಂಕ :   ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ಯಲಹಂಕ ತಾಲೂಕ ಘಟಕದ ಅಧ್ಯಕ್ಷ ಅಶೋಕ್ ಕಲಾದಗಿ ಅವರ ನೇತೃತ್ವದಲ್ಲಿ ದಿನಾಂಕ :7-10-2025ರಂದು ಮಂಗಳವಾರ ಸಾಯಂಕಾಲದ 06 ಗಂಟೆಗೆ "ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ"ವನ್ನು ಯಲಹಂಕ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಈ ಅದ್ಬುತ ಕಾರ್ಯ ಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸ ಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ಬಿ ವಿ ನ್ಯೂಸ್-5 ಗೆ ಮಾತನಾಡಿದರು.

ವರದಿ : ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ