Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾತ್ಮ ಎಂದರೆ ತಪ್ಪಾಗುತ್ತದೆ.. ಬರೀ ಗಾಂಧಿ : ಶಾಸಕ ಯತ್ನಾಳ್ 

Advertisement
ಹುಬ್ಬಳ್ಳಿ : ಮಹಾತ್ಮ ಎಂದರೆ ತಪ್ಪಾಗುತ್ತದೆ.. ಬರೀ ಗಾಂಧಿ ಮತ್ತು ನೆಹರು ಈ ದೇಶವನ್ನು ಹಾಳು ಮಾಡಿದವರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

ವಕ್ಫ್ ಆಸ್ತಿ ಅವರಪ್ಪಂದಾ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಕುರಿತಾಗಿ ಯತ್ನಾಳ್ ಮಾತನಾಡುವಾಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ವಕ್ಫ್ ಆಸ್ತಿ ಅಪರಪ್ಪಂದಾ…? ಎಂದ ಯತ್ನಾಳ್, ಅವರು ಮೊಘಲರು… ಕಳ್ಳ ಸೂ..ಮಕ್ಕಳು. ಅಫ್ಘಾನಿಸ್ತಾನದಿಂದ ಬಂದವರು, ಅಯೋಗ್ಯ ನನ್ ಮಕ್ಳು. ನಮ್ಮ ದೇಶದಲ್ಲಿ ರಾಮ, ಪಾಂಡವರು, ಅಲ್ಲಿಂದ ಈವರೆಗೂ ನಮ್ಮ ಇತಿಹಾಸವಿದೆ.


ಆಗಿನ್ನೂ ಇಸ್ಲಾಂ ಧರ್ಮವೇ ಹುಟ್ಟಿರಲಿಲ್ಲ. ಮೊನ್ ಮೊನ್ನೆ ಅವರು ನಮ್ಮ ಮುಂದೆ ಕಣ್ಣಬಿಟ್ಟಿದ್ದಾರೆ. ಟಿಪ್ಪು, ಆದಿಲ್ ಶಾಹಿ, ಔರಂಗಜೇಬ್ ಗೆ ಅಂಜಿ ಜಮೀರ್ ಅಹಮ್ಮದ್ ಖಾನ್ ಅವರ ಪೂರ್ವಜರು ಮತಾಂತರ ಆದವರು. ಇವು ಇಲ್ಲಿ ಬಿತ್ತಿದ ಬೀಜಗಳು ಅಲ್ಲ. ಎಲ್ಲರನ್ನು ಹೆದರಿಸಿ ಮತಾಂತರ ಮಾಡಿದವರು. ಇನ್ನು ಗಾಂಧಿ ಮತ್ತು ನೆಹರು ಈ ದೇಶ ಹಾಳಾಗಲು ಕಾರಣ ಎಂದು ಯತ್ನಾಳ್ ಕಿಡಿಕಾರಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ