Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಲೆಮಾರಿ ಬುಡ್ಗ ಜಂಗಮ ಜಾತಿಯ ಯುವತಿಯರ ಸಾವು ಸಂಶಯಾಸ್ಪದ : ಅಂಬೇಡ್ಕರ ಜಿಲ್ಲಾ ಅಧ್ಯಕ್ಷ ಮಹೇಶ್

Advertisement
ಗುರುಮಠಕಲ್ : ಗುರುಮಠಕಲ್ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಗುರುಮಠಕಲ್ ತಾಲೂಕಿನಲ್ಲಿ ಇಂದಿರಾ ನಗರ ಅಲೆಮಾರಿ ಬುಡ್ಗ ಜಂಗಮ ಜಾತಿಯ ಇಬ್ಬರು ಯುವತಿಯರ ಸಾವು ಸಂಶಯಾಸ್ಪವಾಗಿದ್ದು, ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ತೆಲಂಗಾಣ ರಾಜ್ಯದ ನಾರಾಯಣಪೆಟ್ ಜಿಲ್ಲೆಯ ಅಂಬೇಡ್ಕರ ಜಿಲ್ಲಾ ಅಧ್ಯಕ್ಷ ಮಹೇಶ್ ಮಾತನಾಡಿ ಸ್ವಾಂತ್ವನ ತಿಳಿಸಿದರು

ಗುರುಮಠಕಲ್‌ ಪಟ್ಟಣದ ಇಂದಿರಾ ನಗರದ ವಾರ್ಡ್‌ ನಂ. 10 ರ ಅಲೆಮಾರಿ ವೇಷಗಾರ ಸಮುದಾಯದ ಇಬ್ಬರು ಯುವತಿಯರಾದ ಶ್ಯಾಮಮ್ಮ ಹುಸೇನಪ್ಪ ಸಿರಿಗಿರಿ (19), ಸಾಯಮ್ಮ ಭೀಮಪ್ಪ ಅಗಸ್ತ (15) ಇಬ್ಬರು ಚಿಂದಿ ಆಯುವ ಕೆಲಸ ಮಾಡುತ್ತಿದ್ದರು. ಮನೆಯಿಂದ ಚಿಂದಿ ಆಯಲು ಹೋಗಿ ಫೆಬ್ರುವರಿ 12ರಂದು ನೀಲಹಳ್ಳಿ ಗ್ರಾಮದ ಕೆರೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಇಬ್ಬರ ಶವವು ಸಿಕ್ಕಿರುತ್ತದೆ. ಇಬ್ಬರ ಸಾವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ದೂರಿದರು.



ಯುವತಿಯರ ಸಾವು ಅನುಮಾನಕ್ಕೀಡು ಮಾಡಿಕೊಟ್ಟಿದ್ದು ಅತ್ಯಾಚಾರ ಮಾಡಿ ಕೊಲೆ ಮಾಡಿ ಕೆರೆಯಲ್ಲಿ ಬಿಸಾಕಿರುವ ಬಗ್ಗೆ ಸಂಶಯವಿದೆ. ಈ ಘಟನೆ ನಂತರ ಕೆಲವು ಅಪರಿಚಿತ ವ್ಯಕ್ತಿಗಳು ಇಂದಿರಾ ನಗರದ ಗುಡಿಸಲಿಗಳಿಗೆ ಬಂದು ನೀವೇನಾದರೂ ಕೇಸ್ ಮಾಡಿದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲವೆಂದು, ಜೀವ ಬೆದರಿಕೆ ಹಾಕಿದ್ದು, ಕುಟುಂಬದವರು ಜೀವ ಭಯದಲ್ಲೇ ಬದುಕುತ್ತಿದ್ದಾರೆ. ಹೀಗಾಗಿ ತನಿಖೆ ನಡೆಸಬೇಕು ಮತ್ತು ಅವರಿಗೆ ಕೊಡಲೇ ಪೊಲೀಸ್ ಬಂದಬಸ್ತ್ ಮಾಡಿಕೊಡಬೇಕೆಂದು ಪೊಲೀಸ್ ವರಿಷ್ಠ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ

ಸಾವಿಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ, ಬಡ ಕುಟುಂಬಗಳಿಗೆ ನ್ಯಾಯಾ ಒದಗಿಸಿ ಕೊಡಬೇಕು ಪೊಲೀಸ್ ವರಿಷ್ಠ ಅಧಿಕಾರಿಗಳು ಹಾಗೂ ಜಿಲ್ಲಾ ಅಡಳಿತ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಎಂ ಆರ್ ಪಿ ಎಸ್ ತಾಲೂಕು ಅಧ್ಯಕ್ಷ ರವಿ ಬುರನೋಳ ಎಂಆರ್‌ಪಿಎಸ್ ಗೌವರ ಅಧ್ಯಕ್ಷ ವೆಂಟೇಶ್ ಕರ್ರೆ ನರಸಪ್ಪ ಇಮಲಪುರು. ಅನಿಲ್ ಬಸಪೋಳ ಅಶೋಕ್Dss ಅಧ್ಯಕ್ಷ ಇನ್ನು MRPS ಪದಾಧಿಕಾರಿಗಳು ಮತ್ತು ತೆಲಂಗಾಣ ರಾಜ್ಯದ mrps ಪದಾಧಿಕಾರಿಗಳು ಭಾಗಿಯಾಗಿದ್ದರು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ