Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಲುಕ್ಯರ ನಾಡು ಬಾದಾಮಿಯ ಮಹೇಶ. ಎಸ್.ಹೊಸಗೌಡ್ರರಿಗೆ ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.

Advertisement
ಬಾದಾಮಿ: ಬೆಂಗಳೂರು ನಗರದ ಮಿಲ್ಲರ್ಸ್ ರಸ್ತೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಜರುಗಿದ ಎನಿಯಲ್ಪ್ ಸಂಯೋಜನೆಯ ಜೀ ಕನ್ನಡ ನ್ಯೂಸ್ ಸಹಯೋಗದಲ್ಲಿ ಕೊಡ ಮಾಡುವ 2024 ರ ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದ ಶ್ರೀ ಮೈಲಾರಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಯುವಮುಖಂಡ ಮಹೇಶ ಎಸ್ ಹೊಸಗೌಡ್ರ ಅವರಿಗೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಿ ಪ್ರಶಂಸೆ ವ್ಯಕ್ತಪಡಿಸಿ ಶುಭಾಶಯಗಳನ್ನು ಕೋರಿದರು. ಇದೇ ಸಂದರ್ಭದಲ್ಲಿ ಮಹೇಶ್ ಎಸ್ ಹೊಸಗೌಡ್ರ ಅವರ ಸಹೋದರ ಮಾರುತಿ, ಹಾಗೂ ಸುಧೀ0ದ್ರ ಹುನಗುಂಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ