Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹೀಂದ್ರಾ XUV300 ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ

Advertisement

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ (ಜುಲೈ 25) ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿದ್ದು, ರಾತ್ರಿ 10:45ರ ಸುಮಾರಿಗೆ ಏಕಾಏಕಿ ಕಾರು ಸ್ಫೋಟಗೊಂಡಿದೆ. ಘಟನೆಯ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ (Scene of Crime) ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಸ್ಟೋಟದ ಶಂಕೆ ವ್ಯಕ್ತವಾಗಿದ್ದು ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇನ್ನು ಈ ಕಾರು ಬ್ಲಾಸ್ಟ್‌ ಘಟನೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬದಲಾಗಿದೆ 10 ರೂ. 20 ರೂ. ನೋಟು : ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಕಾರ್ಯಕರ್ತರ ಗಲಾಟೆ ಮಹೀಂದ್ರಾ XUV300 ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆಸ್ವಾತಂತ್ರ್ಯ ಸಂಭ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ : ಶಾಸಕ ಎಂ.ಟಿ.ಕೃಷ್ಣಪ್ಪ ಕರೆವಿಶೇಷಚೇತನರಿಗೆ ವ್ಹೀಲ್ ಛೇರ್, ಮೆಡಿಕಲ್ ಕಿಟ್ ವಿತರಣೆಆಹಾರ ಸುರಕ್ಷತಾ ವಿಭಾಗದಲ್ಲಿ ಖಾಲಿಯಿರುವ 84 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ವಿರೋಧ ಪಕ್ಷಗಳ ತೀವ್ರ ಗದ್ದಲ ನಡುವೆಯೇ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕ ಮಂಡನೆ ಸಾವಿನಲ್ಲೂ ಒಂದಾದ ದಂಪತಿ : 45 ವರ್ಷಗಳ ದಾಂಪತ್ಯ ಇನ್ನಿಲ್ಲ ದಾಸರಹಳ್ಳಿಯಲ್ಲಿ ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ 9ನೇ ವರ್ಷದ ಜಾತ್ರಾ ಮಹೋತ್ಸವಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ : ಡಿ. ಕೆ ಶಿವಕುಮಾರ್