
ಮಲಪ್ರಭಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಭ್ರಷ್ಟಾಚಾರವನ್ನು ಸಿ.ಬಿ.ಐ ತನಿಖೆಗೆ ವಹಿಸಬೇಕು ಎಂದು ಕಳೆದ ನಾಲ್ಕು ದಿನಗಳಿಂದ ರೈತ ಸಂಘಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಮಾಜಿ ಅಧ್ಯಕ್ಷ ಹಾಗೂ ನಿರ್ದೇಶಕ ನಾಸಿರ್ ಬಾಗವಾನ್ ಇವರ ಹೋರಾಟಕ್ಕೆ ಬೆಂಬಲ ಕೊಟ್ಟು ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂದರ್ಶನ ಮಾತನಾಡಿ ಭ್ರಷ್ಟಾಚಾರದ ಮಸಿ ಮೆತ್ತಿಕೊಂಡಿರುವ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ ಎಂದು ಆಗ್ರಹ ಮಾಡಿದ್ದಾರೆ.
ವರದಿ:- ಬಸವರಾಜು.

