Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಗಣತಿ ವರದಿ ಬಗ್ಗೆ ಏ. 17 ರಂದು ಸ್ಪಷ್ಟ ನಿರ್ಧಾರ : ಮಲ್ಲಿಕಾರ್ಜುನ ಖರ್ಗೆ 

Advertisement
ಬೆಂಗಳೂರು : ಜಾತಿಗಣತಿ ವರದಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಏ 17 ರಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು.

ವರದಿ ನೋಡಿದ ಬಳಿಕ ಪ್ರತಿಕ್ರಿಯೆ ನೀಡಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಳೆದ ಕ್ಯಾಬಿನೆಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜಾತಿಗಣತಿ ವರದಿಯನ್ನು ಮಂಡಿಸಿದ್ದರು.

ಜಾತಿಗಣತಿ ಜಾರಿಗೆ ಬಿಜೆಪಿ, ಜೆಡಿಎಸ್‌ ಮಾತ್ರವಲ್ಲದೇ ಹಲವಾರು ಕಾಂಗ್ರೆಸ್‌ ಮುಖಂಡರಿಂದಲೂ ವಿರೋಧ ವ್ಯಕ್ತವಾಗಿದೆ. 190 ಕೋಟಿ ರೂ. ಪೋಲು ಮಾಡಿ ಅವೈಜ್ಞಾನಿಕವಾಗಿ ಈ ವರದಿ ಸಿದ್ದಪಡಿಸಲಾಗಿದೆ. ಈ ವರದಿ ಈಗಾಗಲೇ ಸೋರಿಕೆಯಾಗಿ ತನ್ನ ಪಾವಿತ್ರ್ಯತೆ ಕಳೆದುಕೊಂಡಿದೆ. ವರದಿಯನ್ನು ಮನೆಮನೆಗೆ ತೆರಳಿ ಸಿದ್ದಪಡಿಸಿಲ್ಲ ಎಂಬ ಆರೋಪಗಳು ಕೇಳಬಂದಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ