Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Advertisement

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ಜೂನ್ 18ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್, ಪವನ್ ಖೇರಾ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ.

ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಲು ಶುಕ್ರವಾರ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಅಂತಿಮ ಪಟ್ಟಿ ಪ್ರಕಟವಾಗಿದ್ದು, ಶುಕ್ರವಾರ ಮಧ್ಯಾಹ್ನ 12:30ಕ್ಕೆ ವಿಧಾನಸೌಧದಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಸಲಿದ್ದು, ಮೂರನೇ ಸ್ಥಾನಕ್ಕೆ ಪವನ್ ಖೇರಾ ಅವರಿಗೆ ರಾಜ್ಯದಿಂದ ರಾಜ್ಯಸಭೆಗೆ ಹೋಗಲು ಅವಕಾಶ ನೀಡಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST