LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಿಜೆಪಿ ಮೇಲೆ ಹರಿಹಾಯ್ದ ಮಮತಾ ಬ್ಯಾನರ‍್ಜಿ

Advertisement
-------------------------------------------------------------------------ಬಂಗಾಳದಲ್ಲಿ ಹೆಚ್ಚಿದ ಚುನಾವಣೆ ಕಾವು
ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಮತ್ತಷ್ಟು ಹೆಚ್ಚಾಗಿದೆ.
ಬಿಜೆಪಿ ಹಾಗೂ ಆಡಳಿತಾರೂಢ ಟಿಎಂಸಿ ನಡುವೆ ಮಾತಿನ ಸಮರ ತಾರಕಕ್ಕೆ ಏರಿದೆ. ರಂಜಾನ್ ಸಂರ‍್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾರ‍್ಜಿ ಬಿಜೆಪಿ ಮೇಲೆ ಹರಿಹಾಯ್ದರು.
ನಾನು ಎಲ್ಲ ಸಮುದಾಯ, ರ‍್ಗ, ಜಾತಿ ಜನರನ್ನು ಪ್ರೀತಿಸುತ್ತೇನೆ. ನನಗೆ ಎಲ್ಲ ಜಾತಿಯ ಜನರು ಬೇಕು ಎಂದು ಅಪರೋಕ್ಷವಾಗಿ ಮಮತಾ ಬ್ಯಾರ‍್ಜಿ ಅವರು ಬಿಜೆಪಿಯನ್ನು ಟೀಕಿಸಿದ್ದಾರೆ. ನನಗೆ ಒಂದೇ ಜಾತಿಯ ಜನರ ಓಲೈಕೆ ಬೇಕಿಲ್ಲ. ನನಗೆ ಎಲ್ಲ ಜಾತಿಯ ಜನರ ಒಲವು ಪ್ರೀತಿ ಬೇಕು ಎಂದು ಮಮತಾ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ