LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮ್ಯಾಂಚೆಸ್ಟರ್ ಟೆಸ್ಟ್: ಇಂಗ್ಲೆಂಡ್ ಗೆ 186 ರನ್ ಗಳ ಇನ್ನಿಂಗ್ಸ್ ಮುನ್ನಡೆ

Advertisement
ಮ್ಯಾಂಚೆಸ್ಟರ್ ( ಇಂಗ್ಲೆಂಡ್): ಇಂಗ್ಲೆಂಡ್ ಕ್ರಿಕೆಟ್ ತಂಡವು ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಂತ್ಯಕ್ಕೆ 7 ವಿಕೆಟ್ ಗೆ  544 ರನ್ ಗಳಿಸಿದ್ದು, 186 ರನ್ ಗಳ ಇನ್ನಿಂಗ್ಸ್ ಮುನ್ನಡೆ ಗಳಿಸಿದೆ.

ತೃತೀಯ ದಿನದಾಟ ಮುಗಿದಾಗ ಬೆನ್ ಸ್ಟೋಕ್ಸ್ 77 ಹಾಗೂ ಲಿಯಾಮ್ ಡಾವ್ಸನ್ 21 ರನ್ ಗಳಿಸಿ ಕ್ರೀಸ್ ಬಳಿ ಇದ್ದರು. ಇದಕ್ಕೆ ಮುನ್ನ ಜೂ ರೂಟ್ 150 ರನ್ ಗಳ ಭರ್ಜರಿ ಇನ್ನಿಂಗ್ಸ್ ಆಡಿದರು. ಅವರು 14 ಬೌಂಡರಿಗಳನ್ನು ಬಾರಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ