LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮ್ಯಾಂಚೆಸ್ಟರ್ ಟೆಸ್ಟ್: ಇಂಗ್ಲೆಂಡ್ ಗೆ ಇನ್ನಿಂಗ್ಸ್ ಮುನ್ನಡೆ

Advertisement
ಮ್ಯಾಂಚೆಸ್ಟರ್ ( ಇಂಗ್ಲೆಂಡ್): ಇಂಗ್ಲೆಂಡ್ ಕ್ರಿಕೆಟ್ ತಂಡವು ಇಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನ ಎರಡನೇ ಅವಧಿಯ ಆಟದ ವೇಳೆಗೆ ಇನ್ನಿಂಗ್ಸ್ ಮುನ್ನಡೆ ಪಡೆಯಲು ಯಶಸ್ವಿಯಾಯಿತು.

ಎಮಿರೆಟ್ಸ್ ಓಲಟ್ರೆಪೆಡ್ ಮೈದಾನದಲ್ಲಿ ನಡೆದ ಪಂದ್ಯದ ಮೂರನೇ ದಿನ ಭೋಜನ ವಿರಾಮದ ನಂತರದ ಆಟದಲ್ಲಿ ಇಂಗ್ಲೆಂಡ್ ತಂಡವು ಭಾರತದ ಮೊದಲ ಇನ್ನಿಂಗ್ಸ್ ಮೊತ್ತವಾದ 358  ರನ್ ಗಳಿಗೆ ಉತ್ತರವಾಗಿ 4 ವಿಕೆಟ್ ಗೆ 378 ರನ್ ಗಳಿಸಿದ್ದು, 20 ರನ್ ಗಳ ಇನ್ನಿಂಗ್ಸ್ ಮುನ್ನಡೆಯನ್ನು ಪಡೆದಿತ್ತು. ಆ ತಂಡದ ಬಳಿ ಇನ್ನು 6 ವಿಕೆಟ್ ಗಳು ಬಾಕಿ ಇದ್ದು, ಪಂದ್ಯದ ಮೇಲೆ ಹಿಡಿತ ಸಾಧಿಸುವತ್ತ ದಾಪುಗಾಲು ಇಟ್ಟಿದೆ.

ಇಂಗ್ಲೆಂಡ್ ಪರವಾಗಿ ಜೂ ರೂಟ್ 93 ರನ್ ಗಳಿಸಿ ಆಟವಾಡುತ್ತಿದ್ದು, ಶತಕದ ಅಂಚಿನಲ್ಲಿ ಇದ್ದಾರೆ. ಬೆನ್ ಸ್ಟೋಕ್ಸ್ 11 ರನ್ ಗಳಿಸಿ ಕ್ರೀಸ್ ಬಳಿ ಇದ್ದರು. ಭಾರತದ ಪರವಾಗಿ ವಾಷಿಂಗ್ಟನ್ ಸುಂದರ್ 30 ಕ್ಕೆ 2 ವಿಕೆಟ್ ಪಡೆದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ