Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿದು ಪಿಡಿಓಗೆ ಬೆದರಿಕೆ ಹಾಕಿದ್ದ ಮರಾಠಿ ಪುಂಡ ಅರೆಸ್ಟ್

Advertisement
ಬೆಳಗಾವಿ : ಮರಾಠಿಯಲ್ಲಿ ಮಾತನಾಡಲಿಲ್ಲವೆಂದು ಗ್ರಾಮ ಪಂಚಾಯಿತಿ ಪಿಡಿಓ ಗೆ ಅವಾಚ್ಯ ಶಬ್ದಗಳಲ್ಲಿ ಬೈದಿದ್ದ ಮರಾಠಿ ಕುಡುಕ ಗೂಂಡಾನನ್ನು ಬಂಧಿಸಿ ಒಳಗಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಿಣೆ ಗ್ರಾಮದ ತಿಪ್ಪಣ್ಣ ಡೋಕ್ರೆ ಎರಡು ದಿನಗಳ ಹಿಂದಷ್ಟೇ ಮದ್ಯ ಸೇವನೆ ಮಾಡಿ ಬಂದು ಪಿಡಿಒ ನಾಗೇಂದ್ರ ಪತ್ತಾರ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದ.

ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆಯೇ ಕನ್ನಡಿಗರು ಕೆರಳಿ ಆತನ ಬಂಧನಕ್ಕೆ ಒತ್ತಾಯಿಸಿದ್ದರು.

ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕಚೇರಿಗೆ ತೆರಳಿ ಪಿಡಿಒ ನಾಗೇಂದ್ರ ಪತ್ತಾರ್‌ ಅವರನ್ನು ಸನ್ಮಾನಿಸಿ ನೈತಿಕ ಧೈರ್ಯ ತುಂಬಿದ್ದಲ್ಲದೇ, ಚಿಲ್ಲರೆ ಗೂಂಡಾ ತಿಪ್ಪಣ್ಣ ಬಂಧನಕ್ಕೆ ಆಗ್ರಹಿಸಿದ್ದರು. ಈಗ ಬೆಳಗಾವಿ ಪೊಲೀಸರು ತಿಪ್ಪಣ್ಣನನ್ನು ತಿಪ್ಪೆಯಿಂದ ಎತ್ತಿ ತಂದು ಹಿಂಡಲಗಾ ಜೈಲಿಗೆ ಬಿಸಾಕಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ