Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರುತೇಶ್ವರ ಜಾತ್ರೆ ಸಂಭ್ರಮ...

Advertisement
ಮುದಗಲ್ಲ :-ವೆಂಕಟರಾಯನಪೇಟೆಯ ಮಾರುತೇಶ್ವರ ಜಾತ್ರಾ ಮಹೋತ್ಸವವು ಶ್ರಾವಣ ಮಾಸದ ಕೊನೆ ಸೋಮವಾರ ದಂದು ಸಂಪನ್ನಗೊಂಡಿತು.ಬೆಳಗ್ಗೆ ದೇಗುಲದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಮಹಿಳೆ ಯರಿಂದ ಕಳಶದ ಮೆರವಣಿಗೆ ನಡೆಯಿತು.



ಸಂಜೆ ಕಳಸಾರೋಹಣ ಕಾರ್ಯಕ್ರಮ ಜರುಗಿತು. ನಾನಾ ಸಾಂಸ್ಕೃತಿಕ ತಂಡಗಳು ಮೆರವಣಿಗೆಗೆ ಮೆರಗು ತಂದವು. ಅಲಂಕೃತ ವಾಹನದಲ್ಲಿ ಆಂಜನೇಯನ ಭಾವಚಿತ್ರ ಪ್ರತಿಷ್ಠಾಪಿಸಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ಮಾಡಲಾಯಿತು.



ಈ ಸಂದರ್ಭದಲ್ಲಿ ,, ಪುರಸಭೆ ಸದಸ್ಯರಾದ ದುರುಗಪ್ಪ ಕಟ್ಟಿಮನಿ,ಆನಂದ ಪೇಂಟರ್, ಬಸವರಾಜ ಬಂಕದಮನಿ, ಪರಶುರಾಮ್‌ ಕಟ್ಟಿಮನಿ ಜೆ.ಇ , ಶರಣಪ್ಪ ಕಟ್ಟಿಮನಿ, ವೆಂಕಟೇಶ, ರವಿ ಕಟ್ಟಿಮನಿ, ವೆಂಕಟೇಶ ಹಿರೇಮನಿ, ರಾಘ ಕುದುರಿ, ಮೌನೇಶ ಭಂಡಾರಿ ,ಹುಲೇಶ ,ಅಮರೇಶ ಪೇಂಟರ್ ,ಹನುಮಂತ ಬಡಿಗೇರ್ ,ರಾಮಪ್ಪ ಬಂಕದ ಮನಿ ಸಮಾಜದ ಇತರರು ಇದ್ದರು.

ವರದಿ: ಮಂಜುನಾಥ ಕುಂಬಾರ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ