Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ!

Advertisement
ಸಿಂಧನೂರು : ನಗರದ ಬಪ್ಪುರ ರಸ್ತೆಯಲ್ಲಿ ಇರುವ ಈದ್ಗ ಮೈದಾನದಲ್ಲಿ ಮುಸ್ಲಿಂ ಬಾಂದವರು ಸಹಸ್ತ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಪವಿತ್ರ ರಂಜಾನ್ ಹಬ್ಬವನ್ನು ಸಡಗರದ ಸಂಭ್ರಮದಿಂದ ಆಚರಿಸಿದರು.

ಈ ವೇಳೆ :ಮಾಜಿ ಸಚಿವ ವೆಂಕಟರಾವು ನಾಡಗೌಡ. ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಎಂ. ದೊಡ್ಡ ಬಸವರಾಜ. ಡಿವೈಎಸ್ಪಿ ಜಿ.ಚಂದ್ರಶೇಖರ್. ಮಾಜಿ ನಗರಸಭೆ ಅಧ್ಯಕ್ಷ ಪ್ರಭುರಾಜ್. ಮುಖಂಡರಾದ ಶಿವು ಗುಂಜಳ್ಳಿ. ರವಿಗೌಡ ಪನ್ನೂರು. ದೇವೇಂದ್ರ ಗೌಡ ಗುಂಜಳ್ಳಿ. ಒಳಗೊಂಡಂತೆ ವಿವಿಧ ಪಕ್ಷ ಸಂಘ- ಸಂಸ್ಥೆಯ ಮುಖಂಡರು ಪಾಲ್ಗೊಳ್ಳುವ ಮೂಲಕ ಮುಸ್ಲಿಂ ಬಾಂಧವರೊಂದಿಗೆ ಪರಸ್ಪರ ಶುಭ ವಿನಿಮಯ ಮಾಡಿಕೊಳ್ಳುವುದರ ಮೂಲಕ ಅತ್ಯಂತ ಸಂಭ್ರಮದಿಂದ ರಂಜಾನ್ ಹಬ್ಬವನ್ನು ಆಚರಿಸಿದಾಯಿತು.

ವರದಿ : ಬಸವರಾಜ ಬುಕ್ಕನಹಟ್ಟಿ. 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ