Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ 

Advertisement
ಅನುಪ್ಪುರ್: 20 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ಸಂಜೆ 6 ಗಂಟೆಗೆ ಕಾಲೇಜಿನಿಂದ ಹಿಂತಿರುಗಿದ ಯುವತಿ ಆಟೋರಿಕ್ಷಾದಿಂದ ಇಳಿದು ತನ್ನ ಮನೆಗೆ ನಡೆದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ರಾಜೇಂದ್ರಗ್ರಾಮ ಪೊಲೀಸ್ ಠಾಣೆ ಪ್ರಭಾರಿ ವೀರೇಂದ್ರ ಕುಮಾರ್ ತಿಳಿಸಿದ್ದಾರೆ.

ಮಾರ್ಗ ಮಧ್ಯದಲ್ಲಿ ಆರೋಪಿ ಹೇಮರಾಜ್ ಸಿಂಗ್ (23) ಆಕೆಯನ್ನು ತಡೆದಿದ್ದಾನೆ. ನಂತರ ಆತನ ಮೂವರು ಸಹಚರರು ಆಕೆಯನ್ನು ಸಮೀಪದ ಮರಗಳ ಹಿಂದೆ ಎಳೆದೊಯ್ದು, ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಹೇಮರಾಜ್ ಸಿಂಗ್, ನೇಪಾಲ್ ಸಿಂಗ್ (20) ಜಿತೇಂದ್ರ ಸಿಂಗ್ (25) ಹಾಗೂ ಅಪ್ರಾಪ್ತ ವಯಸ್ಸಿನ ಆರೋಪಿಯೊಬ್ಬನನ್ನು ಬಂಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆಯಡಿ ಭಾರತೀಯ ನ್ಯಾಯ ಸಂಹಿತಾದಡಿ ಪ್ರಕರಣ ದಾಖಲಿಸಲಾಗಿದೆ ಎಂದು ವಿರೇಂದ್ರ ಕುಮಾರ್ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ