LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಒಳ ಮೀಸಲಾತಿ ಜಾರಿಯಾಗಿ ಬೃಹತ್ ಪ್ರತಿಭಟನೆ

Advertisement
ಗದಗ :ಜಿಲ್ಲಾ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕರ್ನಾಟಕ ಮಾದಿಗರ ಮಹಾಸಭಾ ಹಾಗೂ ದಲಿತರ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯದ ಯುವಕರು ಹಿರಿಯರು ಸರಕಾರದ ವಿರುದ್ಧ ನಮ್ಮ ಎಡಗೈ ಸಮುದಾಯಕ್ಕೆ ನ್ಯಾಯ ಕೊಡಿಸಿ ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಮಾಡು ಇಲ್ಲವೇ ಮಡಿ ಎಂದು ಘೋಷಣೆ ವಾಕ್ಯ ಕೂಗಿದರು ಆದಷ್ಟು ಬೇಗ ಸರಕಾರ ಒಳ ಮೀಸಲಾತಿ ಜಾರಿ ಮಾಡುತ್ತಿದ್ದರೆ ಇಡೀ ರಾಜ್ಯ ತುಂಬಾ ಉಗ್ರವಾದ ಹೋರಾಟ ಮಾಡುತ್ತಿವೆ ಎಂದು ಎಲ್ಲ ಸಮಾಜ ಮುಖಂಡರು ಈ ಸಂದರ್ಭದಲ್ಲಿ ತಿಳಿಸಿದರು.

ವರದಿ :ಅಣ್ಣಪ್ಪ ಗುತ್ತೆಮ್ಮನವರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್