Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಬೃಹತ್ ಪ್ರತಿಭಟನೆ 

Advertisement

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಆಗಸ್ಟ್ 12ರಂದು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ.


ಬಹುತೇಕ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸುವುದರಿಂದ ತರಗತಿ ಚಟುವಟಿಕೆಗಳು ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ.ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕರೆ ನೀಡಿದೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಆಗಮಿಸಲು ಶಿಕ್ಷಕರಿಗೆ ಮನವಿ ಮಾಡಲಾಗಿದೆ.


2016ರ ಮೊದಲು ನೇಮಕವಾದ ಶಿಕ್ಷಕರಿಗೆ 2017ರ ಹೊಸ ವೃಂದ ಮತ್ತು ನೇಮಕಾತಿಗಳನ್ನು ಅನ್ವಯಿಸದೆ ಒಂದರಿಂದ ಎಂಟನೇ ತರಗತಿವರೆಗೆ ಬೋಧನೆಗೆ ಅವಕಾಶ ನೀಡಬೇಕು. ಪದವಿ ಪೂರ್ಣಗೊಳಿಸಿದ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪ್ರೌಢಶಾಲಾ ಶಿಕ್ಷಕರಾಗಿ ಭರ್ತಿಗೆ ಅವಕಾಶ ಕಲ್ಪಿಸಬೇಕು.


ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಹಿಂದಿನಂತೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸೋಮವಾರ ಬೆಳಗ್ಗೆ 10.30 ರಿಂದ ಸಂಜೆ 5:00 ವರೆಗೆ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ.


ಸೋಮವಾರ ಸರ್ಕಾರಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎಂದಿನಂತೆಯೇ ಸುಗಮವಾಗಿ ಶಾಲೆಗಳನ್ನು ನಡೆಸಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ