Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಪ್ರೇರಿತ ಪ್ರಾಶುಕ್ಯೂಷನ್ ಗೆ ಅನುಮತಿ ನೀಡಿದ ಅಸಂವಿಧಾನಿಕ ನಡೆ ಖಂಡಿಸಿ ಬೃಹತ್ ಪ್ರತಿಭಟನೆ.

Advertisement
ಸಿಂಧನೂರು -ತಾಲೂಕ ಕಾಂಗ್ರೆಸ್ ಸಮಿತಿ ಸಿಂಧನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾನ್ಯ ರಾಜ್ಯಪಾಲರು ಶ್ರೀ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಪ್ರೇರಿತ ಪ್ರಾಶುಕ್ಯೂಷನ್ ಗೆ ಅನುಮತಿ ನೀಡಿದ ಅಸಂವಿಧಾನಿಕ ನಡೆ ಖಂಡಿಸಿ ಬೃಹತ್ ಪ್ರತಿಭಟನೆ..
ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ ಯವರ ವತಿಯಿಂದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿ ಮಾನ್ಯ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಮಹಾತ್ಮ ಗಾಂಧಿ ವೃತ್ತದಲ್ಲಿ ರಾಜ್ಯಪಾಲರ ಪ್ರತಿಕೃತಿಯನ್ನು ದಹನ ಮಾಡಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗ್ರಹ ಮಂತ್ರಿ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ. ದಿವಂಗತ ದೇವರಾಜ ಅರಸುರಂತೆ ನಮ್ಮ ಸಿದ್ದರಾಮಯ್ಯನವರು ರಾಜ್ಯದಲ್ಲಿ ಒಳ್ಳೆ ಆಡಳಿತವನ್ನು ನೀಡುತ್ತಿದ್ದಾರೆ ಅನ್ನಭಾಗ್ಯ. ಶಕ್ತಿಯೋಜನೆ. ಯುವ ನಿಧಿ. ಅನೇಕ ಯೋಜನೆಗಳನ್ನು ನೀಡಿದ್ದು ವಿರೋಧ ಪಕ್ಷಗಳು ಇದನ್ನು ಸಹಿಸಲಾರದೆ ಮೂಢ ಹಗರಣದಲ್ಲಿ ಸಿಲುಕಿಸಿ ಅಧಿಕಾರದಿಂದ ಕೆಳಗಿಳಿಸಿ ಕುತಂತ್ರದಿಂದ ವಾಮ ಮಾರ್ಗದಿಂದ ಹಂಬಲದಿಂದ ಬಿಜೆಪಿ. ಜೆಡಿಎಸ್ಸಿನವರು ಆಗಲು ಕನಸು ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಮಾನ್ಯ ತಸಿಲ್ದಾರ್ ಸಿಂಧನೂರ ಇವರ ಮುಖಾಂತರ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು

 ವರದಿ:-ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ