
ಇದೇ ಸಮಯದಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಆರ್ ಬಿ ತಿಮ್ಮಾಪುರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಎಸ್ ಜಿ ನಂಜನಯ್ಯನಮಠ, ಶಾಸಕರಾದ ಎಚ್ ವೈ ಮೇಟಿ, ಜೆ ಟಿ ಪಾಟೀಲ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು, ಬಾಗಿಯಾಗಿದ್ದರು.
ವರದಿ:- ರಾಜೇಶ್. ಎಸ್. ದೇಸಾಯಿ

Get latest news updates delivered straight to your WhatsApp.