Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಜನಗಣತಿ ವಿರೋಧಿಸಿ ಬೃಹತ್ ಪ್ರತಿಭಟನೆ

Advertisement
ರಾಯಚೂರು:ಜಾತಿಜನಗಣತಿ ವಿರೋಧಿಸಿ ನಗರದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಸುಮಾರು ಎಂಟು ಸಾವಿರದಿಂದ 9 ಸಾವಿರ ಜನರೊಂದಿಗೆ ಸೇರಿಕೊಂಡು ಬೃಹತ್ ಪ್ರತಿಭಟನೆ ಕಾರ್ಯಕ್ರಮ ಮೆರವಣಿಗೆ.. ಮುಖಾಂತರ ನಡೆಸಲಾಯಿತು.

ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಮತ್ತು ವಿವಿಧ ಮಠಾಧೀಶರಿಂದ ಕಾರ್ಯಕ್ರಮ.ನಗರದ ಹೊರವಲಯದ ಕಲ್ಯಾಣ ಮಟ್ಟಪದಲ್ಲಿ ಸಭೆ, ಅಲ್ಲಿಂದ ನೂತನ ಜಿಲ್ಲಾಧಿಕಾರಿ ಕಛೇರಿವರಿಗು ಪ್ರತಿಭಟನ ಮೆರವಣಿಗೆ.ಶಾಸಕ ಡಾ‌. ಶಿವರಾಜಪಾಟೀಲ್ ನೇತೃತ್ವದಲ್ಲಿ ಕಾರ್ಯಕ್ರಮ ಜಿಲ್ಲೆಯ ಹಲವು ಮಠಾಧೀಶರು ಭಾಗಿಯಾಗಿದ್ದರು.



ಜಾತಿಜನಗಣತಿ ರದ್ದು ಪಡಿಸಿ, ಪುನಃ ಜಾತಿ ಗಣಿತಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಮೂಲಕ ಒತ್ತಾಯ ಮಾಡಿದರು ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಮತ್ತು ಎಲ್ಲ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರುಗಳು ಲಿಂಗಾಯತ್ ಸಮುದಾಯದವರು ಎಲ್ಲಾ ಗಣ್ಯರುಗಳು ಎಲ್ಲ ಮಠದ ಸ್ವಾಮಿಗಳು ಉಪಸ್ಥಿತರಿದ್ದರು.

ವರದಿ: ಗಾರಲದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ