Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಬಿಎ ಪದವೀಧರ ಯುವತಿ ಆತ್ಮಹತ್ಯೆ

Advertisement
ಬೆಳಗಾವಿಪಿಜಿಯೊಂದರಲ್ಲಿ ಎಂಬಿಎ ಪದವೀಧರ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ನೆಹರೂ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ. ಯುವತಿ ಆತ್ಮಹತ್ಯೆಗೆ ಲವ್ ಬ್ರೇಕಪ್ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.

ವಿಜಯಪುರ ಜಿಲ್ಲೆಯ ಐಶ್ವರ್ಯಲಕ್ಷ್ಮೀ ಗಲಗಲಿ ಮೃತ ಯುವತಿ. ವಿಜಯಪುರದಲ್ಲಿಯೇ ಎಂಬಿಎ ಪದವಿ ಪೂರ್ಣಗೊಳಿಸಿದ್ದ ಐಶ್ವರ್ಯಲಕ್ಷ್ಮೀ ಕೆಲಸಕ್ಕಾಗಿ ಬೆಳಗಾವಿಗೆ ಬಂದಿದ್ದರು. ಕಳೆದ ಮೂರು ತಿಂಗಳಿನಿಂದ ಬೆಳಗಾವಿಯ ಸಾಯಿಕೃಪಾ ಪಿಜಿಯಲ್ಲಿ ವಾಸವಿದ್ದರು. ಬೆಳಗಾವಿಯ ಖಾಸಗಿ ಕಂಪನಿಯಲ್ಲಿ ಕಲಿಕಾ ತರಬೇತಿ ಅವಧಿಯಲ್ಲಿದ್ದರು. ಮಂಗಳವಾರ ಸಂಜೆ 6.30 ರಿಂದ 7.30ರ ಅವಧಿಯಲ್ಲಿ ಐಶ್ವರ್ಯ ಪಿಜಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು, ಐಶ್ವರ್ಯಲಕ್ಷ್ಮೀ ಮೊಬೈಲ್ ಕಾಲ್ ಡಿಟೇಲ್ಸ್ ಪರಿಶೀಲನ ನಡೆಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯುವತಿ ಆತ್ಮಹತ್ಯೆಗೆ ಅಸಲಿ ಕಾರಣ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ