Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃತ್ತ ನಿರ್ಮಾಣ ಸಂಬಂಧ ಮಾನ್ವಿಯಲ್ಲಿ ಮುಖಂಡರ ಸಭೆ

Advertisement
 ಮಾನ್ವಿ:-ವೃತ್ತ ನಿರ್ಮಾಣ ಸಂಬಂಧ ಮಾನ್ವಿಯಲ್ಲಿ ಮುಖಂಡರ ಸಭೆ,ಮಾನ್ವಿ ಪಟ್ಟಣದ ಬಾಲಾಜಿ ಕಂಫಟ್೯ ನಲ್ಲಿ ನಡೆದ ಸಭೆ.ನಾನಾ ಸಮಾಜದ ಮುಖಂಡರು ಭಾಗಿ ಅಂಬೇಡ್ಕರ್, ಬಸವೇಶ್ವರ ಮತ್ತು ಮಹರ್ಷಿ ವೃತ್ತ ಸಂಬಂಧ ಸಭೆ



ಮಾನ್ವಿ ‌ಪಟ್ಟಣದ ಮೂಲಕ ರಾಜ್ಯ ಹೆದ್ದಾರಿ ಹಾದು ಹೋಗಿದ್ದರಿಂದ ಕಾಮಗಾರಿ ಪ್ರಾರಂಭವಾಗಿದೆ.ಹೀಗಾಗಿ ಅಂಬೇಡ್ಕರ್,ಬಸವೇಶ್ವರ ಮತ್ತು ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣ ಸಂಬಂಧ ಬಾಲಾಜಿ ಕಂಫಟ್೯ನಲ್ಲಿ ನಾನಾ ಸಮಾಜದ ಮುಖಂಡರ ಸಭೆ ನಡೆಯಿತು.

ಹೊಸಪೇಟೆ ಸೇರಿದಂತೆ ನಾನಾ ಜಿಲ್ಲೆಯಲ್ಲಿ ವೃತ್ತಕ್ಕೆ ಅವಕಾಶ ಕೊಟ್ಟು ರಸ್ತೆ ನಿರ್ಮಾಣ ಮಾಡಿರುವುದು ಉದಾಹರಣೆ ಇದೆ.ಅದೆ ರೀತಿಯಲ್ಲಿ ಮಾನ್ವಿ ಪಟ್ಟಣದಲ್ಲಿ ಅಂಬೇಡ್ಕರ್, ಮಹರ್ಷಿ ಮತ್ತು ಬಸವೇಶ್ವರ ವೃತ್ತವನ್ನು ನಿರ್ಮಾಣ ಮಾಡೋಕೆ ತಾಲೂಕಾಡಳಿತ ಹಾಗು ಜಿಲ್ಲಾಡಳಿತ ಅವಕಾಶ ಮಾಡಿಕೊಡಬೇಕು ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಅದೆ ರೀತಿಯಲ್ಲಿ ಕಾನೂನು ಬದ್ಧವಾಗಿ ಹೆದ್ದಾರಿಯ ಅಧಿಕಾರಿಗಳು ಗುರುತಿಸಿದ ಮಾನದಂಡದಂತೆ ರಸ್ತೆ ಅಗಲೀಕರಣ ಮಾಡಬೇಕು.ರಾಜಕಾರಣಿಗಳ ಪಿತೂರಿಯಿಂದ ನಡೆದ ಕಡಿಮೆ ರಸ್ತೆ ಅಗಲೀಕರಣವನ್ನು ಬಿಟ್ಟು ಹೆದ್ದಾರಿ ಪ್ರಾಧಿಕಾರ ಸೂಚಿಸದಂತೆ ರಸ್ತೆ ನಿರ್ಮಾಣ ಮಾಡಬೇಕು ಎಂಬ ಚರ್ಚೆ ನಡೆಯಿತು.

ವರದಿ :-ಶಿವ ತೇಜ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ