LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹುಕ್ಕೇರಿ ತಾಲೂಕಾ ಪಂಚಾಯಿತಿ ಸಭಾಭವನದಲ್ಲಿ ಕುಂದುಕೊರತಗಳ ಬಗ್ಗೆ ಸಭೆ

Advertisement
ಹುಕ್ಕೇರಿ: ನಿನ್ನೆ ಹುಕ್ಕೇರಿ ತಾಲೂಕಿನ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ನಡೆದ ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ಲೋಕ್ ಉಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ಜನಸ್ಪಂದನ ಸಭೆ.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-21-at-6.36.35-AM.mp4"][/video]

ಈ ಸಭೆಯಲ್ಲಿ ತಾಲೂಕಿನ ಎಲ್ಲಾ ಆಡಳಿತ ಮಂಡಳಿ ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳ ಸಮೇತ ಸಮಕ್ಷಮವಾಗಿ ಈ ಸಭೆಯನ್ನು ನಡೆಸಲಾಯಿತು. ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಅವರ ಕೊರತೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಭೆಯ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ತಾಲೂಕ ಪಂಚಾಯತಿ ಆಡಳಿತ ಅಧಿಕಾರಿ ಹಾಗೂ ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಿತು.

ವರದಿ: ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್