Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಚಂದ್ರಶೇಖರ್ ರೆಡ್ಡಿ ಅವರಿಂದ ಸನ್ಮಾನ ಕಾರ್ಯಕ್ರಮ

Advertisement
ತುಮಕೂರು : ಪಾವಗಡ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ಆಗಿದ್ದಕ್ಕೆ ಪಾವಗಡ ತಾಲೂಕಿನ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕರು ದಿನಾಂಕ, 7/2/25 ಶುಕ್ರವಾರ ಪಾವಗಡ ತಾಲೂಕಿನಲ್ಲಿರುವ ಪ್ರಾರ್ಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗೆ ಚಂದ್ರಶೇಖರ್ ರೆಡ್ಡಿ ಭೇಟಿ ನೀಡಿ ಪಿ ಎಲ್ ಡಿ ಬ್ಯಾಂಕ್ ನೂತನ ಅಧ್ಯಕ್ಷರಿಗೆ ಶೇಷಾಗಿರಿಯಪ್ಪ ಅಭಿನಂದನೆ ತಿಳಿಸಿ ಸನ್ಮಾನ ಮಾಡಿದ್ದರು ಇದೇ ಸಂದರ್ಭದಲ್ಲಿ ಪಿ ಎಲ್ ಡಿ ಬ್ಯಾಂಕ್ ನೂತನ ಅಧ್ಯಕ್ಷ ಶೇಷಗಿರಿಯಪ್ಪ ಮಾತನಾಡಿ ಚಂದ್ರಶೇಖರ್ ರೆಡ್ಡಿ ಅವರು ಪಿ ಎಲ್ ಡಿ ಬ್ಯಾಂಕಿನ ಒಳಗಡೆಗೆ ಬಂದು ನನಗೆ ಸನ್ಮಾನ ಮಾಡಿದ್ದಕ್ಕೆ ಕೃತಜ್ಞತೆ ತಿಳಿಸಿ. ಮಾಜಿ ಸಚಿವರು ವೆಂಕಟರಮಣಪ್ಪ ಸಹಾಯದೊಂದಿಗೆ ನಾನು ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷನಾಗಿದ್ದೇನೆ. ಎಂದು ಹೇಳಿ ಹೆಚ್ಚಿನ ಅನುದಾನದಲ್ಲಿ ರೈತರಿಗೆ ಸಾಲ ಸೌಲಭ್ಯವನ್ನು ಒದಗಿಸುತ್ತೇನೆ ಎಂದು ಹೇಳಿದ್ದರು.



ಇದೇ ಸಂದರ್ಭದಲ್ಲಿ ಇನ್ನೊಬ್ಬರು ಮಾತನಾಡಿ ಚಂದ್ರಶೇಖರ್ ರೆಡ್ಡಿ ಅವರು ನಮ್ಮ ಮಾಜಿ ಸಚಿವರಾದ ವೆಂಕಟರಮಪ್ಪ. ಮತ್ತು ತುಮಕೂರು ಜಿಲ್ಲೆಯ ಹಾಲು ಉತ್ಪಾದಕರ ಸಂಘದ ಒಕ್ಕೂಟ ಅಧ್ಯಕ್ಷ ಮುತ್ತು ಪಾವಗಡ ತಾಲೂಕಿನ ಶಾಸಕ ವೆಂಕಟೇಶ್ ಇವರ ಸಹಾಯದೊಂದಿಗೆ ನಾನು ಕೂಡ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ನಾಗಿದ್ದೇನೆ ಎಂದು ತಿಳಿಸಿ ವೆಂಕಟೇಶ್ ಅವರು ನಮ್ಮ ಪಾವಗಡ ತಾಲೂಕಿನಲ್ಲಿರುವ ರೈತರಿಗೂ ಹಾಗೂ ಎಲ್ಲಾ ಪಾವಗಡ ಪಾವಗಡ ತಾಲೂಕಿಗೆ ಅಭಿವೃದ್ಧಿಯನ್ನು ಶಾಸಕರು ಮಾಡುತ್ತಾರೆಂದು ಚಂದ್ರಶೇಖರ್ ರೆಡ್ಡಿ ಅವರು ತಿಳಿಸಿರುತ್ತಾರೆ. ಈ ವೇಳೆಯಲ್ಲಿ ಭಾಗವಹಿಸಿದವರು ಹರಿ ಹನುಮಂತ R, A. ಮಂಜುನಾಥ್ ನಂದಿನಿ ಸಂಸ್ಥೆಯ ಮಾಜಿ ಅಧ್ಯಕ್ಷರು

ವರದಿ: ಶಿವಾನಂದ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ