ಹುಬ್ಬಳ್ಳಿ : ಸಾಯಿ ಮಂದಿರದಲ್ಲಿ ಕೋಟಿ ಕೋಟಿ ಹಗರಣ ? ಆಡಳಿತ ಮಂಡಳಿ ವಿರುದ್ಧ ಶ್ರೀರಾಮ ಸೇನೆ ಆರೋಪ.
ಹುಬ್ಬಳ್ಳಿ ಹಳೆಕೋಟ್ ಸರ್ಕಲ್ ಹತ್ತಿರ ಇರುವ ಸಾಯಿ ಮಂದಿರದಲ್ಲಿ ಅವ್ಯವಹಾರ ಪ್ರಕರಣದ ಬಗ್ಗೆ ಇಂದು ಶ್ರೀರಾಮ್ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ದೇವಸ್ಥಾನದಲ್ಲಿ ನಡೆದಿರುವ ಅವ್ಯವಹಾರ ಕುರಿತು ಕೆಲ ದಿನಗಳ ಹಿಂದಷ್ಟೇ ಜಿಲ್ಲಾಡಳಿತದಿಂದ ತನಿಖೆ ನಡೆಸುತ್ತಿದ್ದು ಪ್ರಕರಣ ತನಿಕಾ ಹಂತದಲ್ಲಿದ್ದರೂ ದೇವಸ್ಥಾನದಲ್ಲಿ ಅವ್ಯವಹಾರ ಮುಂದುವರೆಸಿದ್ದಾರೆ ಎಂದು ಆಡಳಿತ ಮಂಡಳಿ ವಿರುದ್ಧ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.
ವರದಿ : ಗುರುರಾಜ ಹಂಚಾಟೆ

