Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ಪೊಲೀಸ್ ಇಲಾಖೆಯಿಂದ ಲಕ್ಷಾಂತರ ಸ್ಪಿರಿಟ್ ವಶ

Advertisement
-------------------------------ಧಾರವಾಡ ಜಿಲ್ಲಾ ಗರಗ ಠಾಣಾ ವ್ಯಾಪ್ತಿಯ ತೇಗೂರ ಗ್ರಾಮದ

--------------------ಭಾರತ ಪ್ಯಾಲೇಸ್ ಹೋಟೆಲ್ ಹತ್ತಿರ ಅಕ್ರಮವಾಗಿ ಸ್ಪಿರೀಟ್ ಕ್ಯಾನಗಳ ಸಾಗಾಟ

ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಾನಂದ ಕಟಗಿ, ಧಾರವಾಡ ಗ್ರಾಮೀಣ ಉಪ ವಿಭಾಗ ಪೊಲೀಸ್ ಉಪ ಅಧೀಕ್ಷಕ ವಿನೋಧ ಮುಕ್ತಧಾರ ಅವರ ಮಾರ್ಗದರ್ಶನದಲ್ಲಿ ಗರಗ ವೃತ್ತ ಸಿಪಿಐ ಶಿವಯೋಗಿ ಲೋಹಾರ ಅವರ ನೇತೃತ್ವದಲ್ಲಿ ಗರಗ ಪೊಲೀಸ್ ಠಾಣೆಯ ಪಿಎಸ್‍ಐ ಸಿದ್ರಾಮಪ್ಪ ಉನ್ನದ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ಕೈಕೊಂಡು 35 ಲೀಟರ್ ಸ್ಪಿರೀಟ್ ತುಂಬಿದ 844 ಕ್ಯಾನಗಳನ್ನು ಅ:ಕಿ: 34,44,800, ಎರಡು ವಾಹನಗಳನ್ನು ಅ:ಕಿ: 36,00,000 ವಶಪಡಿಸಿಕೊಂಡಿದ್ದಾರೆ. ಈ ಪೊಲೀಸ್ ಇಲಾಖೆಯ ಕಾರ್ಯ ವೈಖರಿ ಮೆಚ್ಚುಗೆ ಪಡುವಂತದ್ದಾಗಿದೆ.

ವರದಿ: ವಿನಾಯಕ ಗುಡ್ಡದಕೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್