Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವೆ ಹೆಬ್ಬಾಳಕರ್ ಕಾರು ಅಪಘಾತ ಕೇಸ್ : ಲಾರಿ ಚಾಲಕನ ಬಂಧನ 

Advertisement
ಬೆಳಗಾವಿ: ಕಳೆದ ಕೆಲದಿನಗಳ ಹಿಂದೆ ಬೆಳಗಾವಿಯ ಕಿತ್ತೂರಿನ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಲಾರಿ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಈ ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶ(65) ಎಂದು ಗುರುತಿಸಲಾಗಿದ್ದು ಈತ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮೂಲದವನು ಎನ್ನಲಾಗಿದೆ.

ಜನವರಿ 14ರಂದು ಮುಂಜಾನೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಕಾರಿಗೆ ಅಪಘಾತ ಮಾಡಿ ಚಾಲಕನ ಲಾರಿ ನಿಲ್ಲಿಸದೆ ಪರಾರಿಯಾಗಿದ್ದ.ಹೀಗಾಗಿ ಈತನ ವಿರುದ್ಧ ಕಿತ್ತೂರು ಠಾಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಕಾರು ಚಾಲಕ ಹಿಟ್ ಆಯಂಡ್ ರನ್ ಪ್ರಕರಣ ದಾಖಲಿಸಿದ್ದರು.

ಈ ಕೇಸ್ ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಚಿವರ ಕಾರಿಗೆ ತಾಗಿದ್ದ ಲಾರಿಯ ಬಣ್ಣ ಸೇರಿದಂತೆ ಅಪಘಾತದ ಸ್ಥಳದಲ್ಲಿ ಸಿಕ್ಕ ಎಲ್ಲಾ ಸಾಕ್ಷಿಗಳನ್ನು ಎಫ್‌ಎಸ್‌ಎಲ್ ಗೆ ರವಾನೆ ಮಾಡಿದ್ದರು.ಅಂತಿಮವಾಗಿ ಸಿಸಿಟಿವಿ ದೃಶ್ಯ ಆಧರಿಸಿ ಈಗ ಲಾರಿ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ