Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಸಚಿವ ಬಿ. ನಾಗೇಂದ್ರ ರಾಜೀನಾಮೆ..??

Advertisement
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ bi. ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸಿಎಂ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ನಾಗೇಂದ್ರ ಪದಾತ್ಯಾಗ ಮಾಡುವ ಸಾಧ್ಯತೆ ಇದೆ. ಅಕ್ರಮ ಹಣ ವರ್ಗಾವಣೆ ಉರುಳಲ್ಲಿ ಸಿಲುಕಿಕೊಂಡಿರುವ ನಾಗೇಂದ್ರ ಗುರುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಅವರು ರಾಜೀನಾಮೆ ನೀಡಿದಲ್ಲಿ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಲಿದೆ.

ಬುಧವಾರ ತಡರಾತ್ರಿ ಹಿರಿಯ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ಈ ಸಭೆಗೆ ನಾಗೇಂದ್ರ ಅವರನ್ನು ಕರೆಸಿಕೊಂಡು ಮಾತನಾಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಇಬ್ಬರು ಆಪ್ತರು ಸೇರಿ ಮೂವರನ್ನು ಎಸ್‌ಐಟಿ ಬಂಧಿಸಿದೆ. ನೆಕ್ಕುಂಟಿ ನಾಗರಾಜ್, ನಾಗೇಶ್ವರರಾವ್, ಹೈದರಾಬಾದ್ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಅವರನ್ನು ಬಂಧಿಸಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ