Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಡಾ.ಶರಣಪ್ರಕಾಶ ಪಾಟೀಲ ಗೆಲುವಿಗಾಗಿ ಹೊತ್ತಿದ್ದ ಹರಕೆ ಪೂರೈಸಿದ ಅಭಿಮಾನಿ

Advertisement
15 ಕಿ.ಮಿ ದೀರ್ಘ ದಂಡ ನಮಸ್ಕಾರ ಹಾಕಿದ ಸಚಿವ ಶರಣಪ್ರಕಾಶ ಪಾಟೀಲ ಅಭಿಮಾನಿ ಪ್ರಶಾಂತ್.

ಸೇಡಂ : ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಬೇಕೆಂದು ಹರಕೆ ಹೊತ್ತಿದ್ದ ಅಭಿಮಾನಿ ಪ್ರಶಾಂತ್ ಉಪ್ಪಿನ ದೀರ್ಘ ದಂಡ ನಮಸ್ಕಾರ ಪೂರೈಸಿ ತನ್ನ ಅಭಿಮಾನ ಮೆರೆದಿದ್ದಾರೆ.

ಸೇಡಂ ತಾಲೂಕಿನ ರುದ್ನೂರು ಗ್ರಾಮದ ಕಾಂಗ್ರೆಸ್ ಪಕ್ಷದ ಯುವಕ ಪ್ರಕಾಶ್ ಉಪ್ಪಿನ
ರುದ್ನೂರು ಗ್ರಾಮದಿಂದ ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದವರೆಗೆ 15 ಕಿ.ಮೀ ಧೀರ್ಘ ದಂಡ ನಮಸ್ಕಾರ ಮಾಡುವ ಮೂಲಕ ಹರಕೆ ಪೂರೈಸಿದ್ದಾರೆ.

ರುದ್ನೂರು ಗ್ರಾಮದಿಂದ ಬರೊಬ್ಬರಿ 15 ಕಿಮೀ ದೂರ ಧೀರ್ಘ ದಂಡ ನಮಸ್ಕಾರ ಹಾಕಿ ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನಕ್ಕೆ ತಲುಪಿ ಪೂಜೆ ಸಲ್ಲಿಸಲಾಯಿತು.

ಪ್ರಶಾಂತ ಉಪ್ಪಿನ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ಕಟ್ಟಾ ಅಭಿಮಾನಿಯಾಗಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೇಡಂ ಮತಕ್ಷೇತ್ರದಿಂದ ಡಾ.ಶರಣಪ್ರಕಾಶ ಪಾಟೀಲ ಅವರು ಬಹುಮತಗಳಿಂದ ಶಾಸಕರಾಗಿ ಆಯ್ಕೆಯಾಗಬೇಕೆಂದು ಹರಕೆ ಕಟ್ಟಲಾಗಿತ್ತು, ಹರಕೆಯ ಪೂರೈಯಿಸಲು 15 ಕಿ.ಮೀ ಧೀರ್ಘ ದಂಡ ನಮಸ್ಕಾರ ಹಾಕಿದ್ದಾರೆ.

ಬಾಕ್ಸ್:- ಸೇಡಂ ಕ್ಷೇತ್ರದ ಚಿತ್ರಣ ಬದಲಿಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ ಗೆಲುವಿಗಾಗಿ ಅನೇಕರು ಪ್ರಾರ್ಥಿಸಿದ್ದರು, ಅಂತಹ ಅಭಿಮಾನಿಗಳಲ್ಲಿ ನಾನು ಒಬ್ಬ, ದೀರ್ಘ ದಂಡ ನಮಸ್ಕಾರ ಹಾಕುವ ಮುಖಾಂತರ ಸಚಿವರ ಗೆಲುವಿನ ಹರಕೆಯನ್ನು ಈಡೇರಿಸಿರುವೆ. ದೇವರು ಡಾ.ಶರಣಪ್ರಕಾಶ ಪಾಟೀಲ ಅವರಿಗೆ ದೀರ್ಘಾವಧಿ ಆಡಳಿತ ನೀಡುವ ಆರೋಗ್ಯ ಹಾಗೂ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದೆ‌‌.

- ಪ್ರಶಾಂತ್ ಉಪ್ಪಿನ್ , ಧೀರ್ಘ ದಂಡ ನಮಸ್ಕಾರ ಸಲ್ಲಿಸಿದ ಡಾ.ಶರಣಪ್ರಕಾಶ ಪಾಟೀಲ ಅಭಿಮಾನಿ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ  ಭೋಜ ಪಿಕೆಪಿಎಸ್ ಗೆ ಅಧ್ಯಕ್ಷರಾಗಿ ಸಚಿನ್ ಕೇಸ್ತೆ ಉಪಾಧ್ಯಕ್ಷರಾಗಿ ಭರತ್ ಗುರವ ಅವಿರೋಧ ಆಯ್ಕೆ