Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳಖೇಡ ಗ್ರಾಮಕ್ಕೆ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಬೇಟಿ

Advertisement
ಸೇಡಂ: ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮವಾಗಿ ಸೇಡಂ ತಾಲೂಕಿನ ಮಳಖೇಡ ಕಾಗಿಣಾ ನದಿ ಪ್ರವಾಹ ಉಂಟಾಗಿದ್ದು, ಮಳಖೇಡದ ಪ್ರವಾಹ ಪೀಡಿತ ಸ್ಥಳಗಳಿಗೆ ಸ್ಥಳೀಯ ಶಾಸಕರು ಹಾಗೂ ಸಚಿವರಾದ ಡಾಕ್ಟರ್ ಶರಣಪ್ರಕಾಶ್ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳಖೇಡ ಕಾಗಿಣಾ ನದಿ ತೀರದ ಸಮಖೇಡ ತಾಂಡಾದ ಪ್ರತಿ ಮನೆಗಳಿಗೆ ಭೇಟಿ ನೀಡಿ‌ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಮಳಖೇಡದ ಕೋಲಿವಾಡ, ದರ್ಗಾ ಕಾಲೋನಿ ಹಾಗೂ ಮಳಖೇಡ ಕಾಲೋನಿ ರಸ್ತೆ, ಹಳ್ಳ ಹಾಗೂ ಕಾಗಿಣಾ ನದಿ ತೀರದ ಪ್ರದೇಶಗಳಲ್ಲಿನ ಮನೆಗಳಿಗೆ ಭೇಟಿ ನೀಡಿದರು ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿದ್ದ ತಾಲೂಕಾಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಈಗಾಗಲೇ ಗಂಜಿ ಕೇಂದ್ರಗಳನ್ನು ‌ಸ್ಥಾಪಿಸಲಾಗಿದ್ದು, ಪಂಚಾಯತ್ ಅಧಿಕಾರಿಗಳು ಪ್ರವಾಹ ಪೀಡಿತರನ್ನು ಗುರುತಿಸಿ ನಿಗಾ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾಗಿಣಾ ನದಿ ಪಾತ್ರದ ಸ್ಥಳದಲ್ಲಿ ಜನ ಜಾನುವಾರುಗಳು ಇಳಿಯದಂತೆ ಪೊಲೀಸರು ಹಾಗೂ ಅಧಿಕಾರಿಗಳು ಎಚ್ಚರಿಕೆ ನೀಡಿ, ಡಂಗುರ ಹೊಡಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಎಸಿ ಪ್ರಭುರೆಡ್ಡಿ, ತಹಸೀಲ್ದಾರ್ ಶ್ರೇಯಾಂಕ ಧನುಶ್ರೀ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ