
ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ್ ಸಿಡಿಲು ಬಡಿತದಿಂದ ಇತ್ತೀಚಿಗೆ ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಇಂದು ಮೃತ ಬಾಲಕಿಯ ಮನೆಗೆ ಭೇಟಿ ನೀಡಿದ ಸಚಿವರು, ಅವಳ ತಂದೆ-ತಾಯಿ, ಕುಟುಂಬದ ಇತರ ಸದಸ್ಯರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ 5 ಲಕ್ಷ ರೂ,ಗಳ ಆದೇಶ ಪತ್ರವನ್ನು ಹಸ್ತಾಂತರಿಸಿದರು.

Get latest news updates delivered straight to your WhatsApp.