
ಬೆಂಗಳೂರಿನಿಂದ ಆಗಮಿಸಿದ ಸಚಿವರು, ವಿಮಾನ ನಿಲ್ದಾಣದಿಂದ ನೇರವಾಗಿ ಗ್ರಾಮಕ್ಕೆ ತೆರಳಿ, ಘಟನೆಯ ಮಾಹಿತಿ ಪಡೆದು ಶಾಂತಿ ಸಭೆ ನಡೆಸಿದರು. ಶಾಂತಿಯಿಂದ ಇರುವಂತೆ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು.
ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು.

