LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಕ್ಕಳನ್ನು ಅಭಿನಂದಿಸಲಿರುವ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Advertisement
ಜೂನ್ 15ಕ್ಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೆಳಗಾವಿ : 2024-25ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವಿದ್ಯಾರ್ಥಿಗಳನ್ನು ಜೂನ್ 15 (ಭಾನುವಾರ) ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಲಿದ್ದಾರೆ.

ಕುವೆಂಪುನಗರದ ಸಚಿವರ‌ ಗೃಹ ಕಚೇರಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದನಾ ಪತ್ರಗಳನ್ನು ಸಚಿವರು ವಿತರಿಸಲಿದ್ದಾರೆ.

600ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸಚಿವರು ‌ಅಭಿನಂದಿಸಿ, ಬ್ಯಾಗ್ ವಿತರಿಸಲಿದ್ದಾರೆ.
ಅರ್ಹ ವಿದ್ಯಾರ್ಥಿಗಳು ತಾತ್ಕಾಲಿಕ ಅಂಕ ಪಟ್ಟಿಯನ್ನು ತರಬೇಕೆಂದು ಕೋರಲಾಗಿದೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವ‌ ಮುಖಂಡರಾದ ಮೃಣಾಲ್ ಹೆಬ್ಬಾಳಕರ್ ಉಪಸ್ಥಿತರಿರುವರು.

ಹೆಚ್ಚಿನ ವಿವರಗಳಿಗೆ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳು 7406206472 ನಂಬರ್ ಸಂಪರ್ಕಿಸಬಹುದು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ