Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ

Advertisement
ಬೆಳಗಾವಿ : -ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು, ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್‌ ಎಂದೆಂದಿಗೂ ಬಡವರ ಪರ, ಬಡವರಿಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರವೇ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿಯನ್ನು ಮನ್ನಾ ಮಾಡಿದೆ ಎಂದು ಹೇಳಿದರು.

ವರದಿ :-ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ