Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

Advertisement
ಬೆಳಗಾವಿ:-  ಗ್ರಾಮೀ‌ಣ ಕ್ಷೇತ್ರದ ನ್ಯೂ ವೈಭವ್ ನಗರದ ನೂತನ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆಯನ್ನು‌ ನೆರವೇರಿಸಿ ಚಾಲನೆ ನೀಡಿದರು.



ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಕೌಸರ್ ಜಹಾನ್ ಸೈಯದ್, ಸದಸ್ಯರಾದ ಫಕೀರವ್ವ ಬೆಳಗಾವಿ, ಸುವರ್ಣ ಲಕ್ಕಣ್ಣವರ, ಅರ್ಚನಾ ಪಠಾಣಿ, ಅಯೂಬ್ ಖಾನ್ ಪಠಾಣ, ಬಂಡೆ ನವಾಜ್ ಸೈಯದ್, ಷರೀಫ್ ಸನದಿ, ರಂಜಾನ್ ಮನಿಯಾರ‌ ಮುಂತಾದವರು ಉಪಸ್ಥಿತರಿದ್ದರು.



ನಂತರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆ.ಎಚ್ ಗ್ರಾಮದ ರಜಾಕ್ ಕಾಲೋನಿಯ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ಭೂಮಿ ಪೂಜೆ ಕೈಗೊಂಡು ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.ಈ ಸಮಯದಲ್ಲಿ ಖತಾಲ್ ಮುಜಾವರ್, ಯೂನುಸ್ ಕಾಕತಿ, ಖಲೀಂ ಮುಲ್ಲಾ ಹಾಗೂ ಜಮಾತ್ ನ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ:-ಪ್ರತೀಕ ಚಿಟಗಿ

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ