Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

6 ಲಕ್ಷ ರೂ.ಪರಿಹಾರ : ಆದೇಶ ಪತ್ರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Advertisement
ಬೆಳಗಾವಿ: -ವಿದ್ಯುತ್ ಪ್ರವಹಿಸಿ ಮೂವರು ಮೃತಪಟ್ಟಿದ್ದ ಶಾಹುನಗರದ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 6 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿಸಿದ್ದಾರೆ.

ಕುಟುಂಬದ ಸದಸ್ಯರಿಗೆ ಮಂಗಳವಾರ ಸಚಿವರು ಹಣ ಬಿಡುಗಡೆಯಾದ ಆದೇಶ ಪತ್ರ ನೀಡಿದರು.ಬೆಳಗಾವಿಯ ಶಾಹುನಗರದಲ್ಲಿ ಕಳೆದ ವರ್ಷ ಮನೆಯಲ್ಲಿ‌ ನೀರು ಕಾಯಿಸುವ ಯಂತ್ರದಿಂದ ವಿದ್ಯುತ್ ಪ್ರವಹಿಸಿ ಮೂವರು ಮೃತಪಟ್ಟಿದ್ದರು.

ಈರಪ್ಪ ಗ ರಾಠೋಡ್, ಶಾಂತವ್ವ ಈ ರಾಠೋಡ್ ಹಾಗೂ ಅನ್ನಪೂರ್ಣ ಅ ರಾಠೋಡ್ ಸ್ಥಳದಲ್ಲಿಯೇ ಮೃತಪಟ್ಟ ಹಿನ್ನೆಲೆಯಲ್ಲಿ, ಮೃತರ ಕುಟುಂಬದವರು ಬಡವರಾಗಿರುವ ಕಾರಣ ಆ ಕುಟುಂಬದವರಿಗೆ ಸಚಿವರು ವಿಶೇಷ ಪ್ರಯತ್ನದ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 6 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದಾರೆ.ಅವರಿಗೆ ಈ ಕುರಿತ ಆದೇಶ ಪತ್ರ ಹಸ್ತಾಂತರಿಸಲಾಯಿತು.

ವರದಿ :-ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ