Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಕಾಮಗಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ

Advertisement
ಬೆಳಗಾವಿ :- ಮುತಗಾ ಗ್ರಾಮದ ಪಾಟೀಲ ಹಾಗೂ ಗೋಕುಲ್ ನಗರಗಳ ಸಿಸಿ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.



ನಿಮ್ಮೆಲ್ಲರ ಆಶಿರ್ವಾದದಿಂದ ರಾಜ್ಯದ ಮಂತ್ರಿಯಾಗುವ ಸೌಭಾಗ್ಯ ಒದಗಿ ಬಂದಿದೆ. ನಿಮ್ಮ ಸೇವೆ ಮಾಡುವುದಕ್ಕೆ ಹೆಚ್ಚಿನ ಅವಕಾಶ ಸಿಕ್ಕಿದೆ. ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಜೊತೆಗೆ ಹಲವಾರು ಶಾಶ್ವತ ಯೋಜನೆಗಳನ್ನು ತರಲು ಕಾರ್ಯಪ್ರವೃತ್ತಳಾಗಿದ್ದೇನೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.



ಈ ವೇಳೆ ಶ್ಯಾಮ್ ಮುತಗೇಕರ್, ಸ್ನೇಹಲ್ ಪೂಜೇರಿ, ಗಜು ಕಣಬರ್ಕರ್, ಭೀಮಸೇನ ಒಬಣ್ಣಗೋಳ, ಕೃಷ್ಣ, ಪಿಂಟು ಮಲ್ಲವ್ವಗೋಳ, ಪಿಂಟು ಪೂಜೇರಿ, ವಿನಾಯಕ ಪೂಜೇರಿ, ಸೋಮು ಸಣ್ಣಮನಿ, ನಾಗೇಶಣ್ಣ ದೇಸಾಯಿ, ಎಚ್.ಆರ್.ನಂದೂರಕರ್, ವೆಂಕಟೇಶ ತಿಗಡಿ, ರಮೇಶ ತೋಟಗಿ, ಜ್ಯೋತಿಬಾ ಮೋಹಿತೆ, ರವಿ ಕೊಟಬಾಗಿ, ಪ್ರಭಾಕರ್ ಅಳಾವರ್, ಪ್ರಶಾಂತ ಪವಾರ್ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.
ಇದೇ ವೇಳೆ, ಮುತಗಾ ಗ್ರಾಮದ ಸಾಯಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಸಾಯಿ ಮಂದಿರ ಕಟ್ಟಡದ ಪ್ರಗತಿ ಪರಿಶೀಲನೆಯನ್ನು ನಡೆಸಿದ ಸಚಿವರು, ಉತ್ತಮ ರೀತಿಯಲ್ಲಿ ಕಾಮಗಾರಿ ನಡೆಯುವಂತೆ ನಿಗಾವಹಿಸಿ ಎಂದು ಜನರಲ್ಲಿ ಮನವಿ ಮಾಡಿದರು.

ವರದಿ- ಪ್ರತೀಕ ಚಿಟಗಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ