Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಎಸ್ ಪಿಸಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ

Advertisement
 ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ
ಬೆಂಗಳೂರು:  ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್ ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು.



ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ‌ ತಯಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಯಾವುದೇ ಲೋಪದೋಷ ಆಗದಂತೆ, ಎಚ್ಚರ ವಹಿಸಿ ಆಹಾರ ಪದಾರ್ಥಗಳನ್ನು ಪೂರೈಸಲು ಸೂಚನೆ ನೀಡಿದರು. ಜೊತೆಗೆ ಪ್ರತಿಯೊಂದು ಆಹಾರ ಪದಾರ್ಥಗಳನ್ನು ಪರಿಶೀಲಿಸಿ, ಮಾಹಿತಿ ನೀಡಿದರು.



ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಹಿರಿಯ ನಾಗರೀಕರ, ವಿಶೇಷ ಚೇತನರ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಎನ್. ಎಚ್. ನಿಶ್ಚಲ್, ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದ ರಾಮಪ್ಪ ಉಪಸ್ಥಿತರಿದ್ದರು.



ವರದಿ :- ಪ್ರತೀಕ್ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ