LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

4 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಚೆಕ್‌ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Advertisement
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ 4 ಗ್ರಾಮಗಳ ದೇವಸ್ಥಾನಗಳ ಟ್ರಸ್ಟ್ ಕಮಿಟಿಯವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಚೆಕ್ ಗಳನ್ನು ಹಸ್ತಾಂತರಿಸಿದರು.



 

ಕುಕಡೊಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ 13.33 ಲಕ್ಷ ರೂಪಾಯಿ, ವಾಘವಾಡೆ ಗ್ರಾಮದ ಶ್ರೀ ರವಳನಾಥ್ ಮಂದಿರಕ್ಕೆ 6.66 ಲಕ್ಷ ರೂಪಾಯಿ, ಸಾಂಬ್ರಾ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ 4 ಲಕ್ಷ ರೂಪಾಯಿ, ಉಚಗಾಂವ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನಕ್ಕೆ 10 ಲಕ್ಷ ರೂಪಾಯಿ ಚೆಕ್ ಗಳನ್ನು ಸಚಿವರು ಹಸ್ತಾಂತರಿಸಿದರು. ‌



 

 

 ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಸಚಿವರು ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಸಚಿವರು ಪರಿಹಾರ ನೀಡಿದರೆ, ಉಳಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ