LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹುಕ್ಕೇರಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಸಚಿವ ಸತೀಶ ಜಾರಕಿಹೊಳಿ

Advertisement
ಹುಕ್ಕೇರಿ: ಇಂದು ಹುಕ್ಕೇರಿ ತಾಲೂಕ ಅಭಿವೃದ್ಧಿ ನಮ್ಮ ಹೆಚ್ಚಿನ ಶ್ರಮ ಹುಕ್ಕೇರಿ ಪಟ್ಟಣವನ್ನು ಅತೀ ಹೆಚ್ಚು ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು.

ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ಪುರಸಭೆ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನ ಸಭೆಯನ್ನು ನಡೆಸಿದರು.



ಸಭೆಯಲ್ಲಿ ಕುಡಿಯುವ ನೀರು ಸ್ವಚ್ಛತಾ ಕಾರ್ಯಗಳು ಸೇರಿ ವಿವಿಧ ಮೂಲ ಸೌಕರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಮತ್ತು ವಸತಿ ಯೋಜನೆಗಳನ್ನು ಪಲಾನುಭವಗಳಿಗೆ ಸರಿಯಾಗಿ ತಲುಪಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆವನ್ನು ನೀಡಿದರು.

ಈ ಸಭೆಯನ್ನು ಮುಗಿಸಿಕೊಂಡು ಹುಕ್ಕೇರಿ ಪಟ್ಟಣದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದಿಂದ ಹಮ್ಮಿಕೊಂಡಿದೆ ಸಂಘದ ಸುಮಾರು 150ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಖಾಯಂ ನೇಮಕಾತಿ ಆದೇಶ ಪತ್ರಗಳನ್ನು ವಿತರಣೆ ಮಾಡಲಾಯಿತು ಅತೀ ಹೆಚ್ಚು ಹುಕ್ಕೇರಿ ಪಟ್ಟಣವನ್ನು ಅಭಿವೃದ್ಧಿ ಮಾಡುವುದು ನಮ್ಮ ಹೆಚ್ಚಿನ ಶ್ರಮ ಎಂದು ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯಗೌಡ ಪಾಟೀಲ, Surveillance ವಿಷ್ಣು ರೇಡೇಕರ ಪುರಸಭೆ ಅಧ್ಯಕ್ಷರಾದ ಇಮ್ರಾನ್ ಮೂಮಿನ, ಕಾಂಗ್ರೆಸ ಪಕ್ಷದ ಮುಖಂಡರು ಮೌನೇಶ್ ಪೋತದಾರ, ರಿಷಭ ಪಾಟೀಲ, ಬಸಗೌಡ ಮಗ್ಗೆನ್ನವರ, ಸ್ಥಾನಿಕ ಅಭಿಯಂತರ, ನೇಮಿನಾಥ ಖೆಮಲಾಪುರ ವೀರೇಂದ್ರ ಹಿಡಕಲ, ಸೋಮಲಿಂಗ ಪಾಟೀಲ, ಅನೇಕ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

ವರದಿ: ಶಿವಾಜಿ ಎನ್ ಬಾಲೆಶಗೋಳ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ