LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇ.ಡಿಗೆ ನೇರ ಸವಾಲು ಹಾಕಿದ ಸಚಿವ ಸತೀಶ್ ಜಾರಕಿಹೊಳಿ

Advertisement

ಧಾರವಾಡ: ಆಫ್ರಿಕಾದ ಚಿನ್ನದ ಗಣಿಗಾರಿಕೆ ಉದ್ಯಮದಲ್ಲಿ ಶೇ. 40ರಷ್ಟು ಪಾಲು ಹೊಂದಿದ್ದಾರೆಂಬ ಜಾರಿ ನಿರ್ದೇಶನಾಲಯದ ಆರೋಪವನ್ನು ಸಚಿವ ಸತೀಶ್ ಜಾರಕಿಹೊಳಿ ತೀವ್ರವಾಗಿ ತಿರಸ್ಕರಿಸಿದ್ದಾರೆ. 

ತನಿಖಾ ದಳದ ಬಳಿ ಗಟ್ಟಿಯಾದ ಪುರಾವೆಗಳಿದ್ದರೆ ಮೊದಲು ಅವುಗಳನ್ನು ಸಾಬೀತುಪಡಿಸಲಿ ಎಂದು ಅವರು ಬಹಿರಂಗ ಸವಾಲು ಹಾಕಿದ್ದಾರೆ.

ಬೆಂಗಳೂರಿನ ತಮ್ಮ ವಸತಿ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಇಡಿ ಪ್ರಕಟಿಸಿರುವ ಅಧಿಕೃತ ಟಿಪ್ಪಣಿಯಲ್ಲಿ ಎಲ್ಲವೂ ಕೇವಲ ಅನುಮಾನ'ದ ಹಂತದಲ್ಲಿದೆಯೇ ವಿನಃ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದರು. ಮೊದಲು ತಮಗೆ ಅಧಿಕೃತ ನೋಟಿಸ್ ತಲುಪಿಸಲಿ ಮತ್ತು ತಮ್ಮ ಬಳಿಯಿರುವ ಕಡತಗಳನ್ನು ತೋರಿಸಲಿ, ತಾವೂ ಕೂಡ ಸಮರ್ಥನೆಗಾಗಿ ಎಲ್ಲಾ ದಾಖಲೆಗಳನ್ನು ಮುಂದಿಡುವುದಾಗಿ ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಿಕ್ಸ್ ಸಹಕಾರದ ಎರಡು ದಶಕಗಳ ನೆನಪಿನ ವಿಶೇಷ ಅಂಚೆ ಚೀಟಿಗಳ ಬಿಡುಗಡೆ ಸಿಎಂ ಖಡಕ್ ಸೂಚನೆ ಬೆನ್ನಲ್ಲೇ ರಾಜ್ಯಾದ್ಯಂತ 800 ಬಾಲ ಕಾರ್ಮಿಕರ ರಕ್ಷಣೆಗ್ರಾಮೀಣ ಭಾಗದಲ್ಲೂ ತಜ್ಞ ವೈದ್ಯರ ಸೇವೆ ಕಲ್ಪಿಸಲು ಮಹತ್ವದ ಕ್ರಮ: ಆಸ್ಪತ್ರೆಗಳ ದತ್ತು ನೀಡಲು ಸರ್ಕಾರ ನಿರ್ಧಾರ ಬಿಜೆಪಿ ಅಧಿಕಾರಕ್ಕೆ ಬರುವುದು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿ. ವೈ ವಿಜಯೇಂದ್ರಗಮನ ಸೆಳೆದ ಜಗದೀಶ್ ಶೆಟ್ಟರ್-ರಮೇಶ್ ಜಾರಕಿಹೊಳಿ, ಲಖನ್ ಭೇಟಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ 8 ವಿಕೆಟ್ ಗಳ ಜಯವಂದೇ ಮಾತರಂ ಗೀತೆ ಮೊಟಕು ವಿವಾದ: ಸೆ.15ರಿಂದ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ ಇ.ಡಿಗೆ ನೇರ ಸವಾಲು ಹಾಕಿದ ಸಚಿವ ಸತೀಶ್ ಜಾರಕಿಹೊಳಿದ. ಅಪ್ರಿಕಾ-ನಮಿಬಿಯಾ 3 ನೇ ಏಕದಿನ ಪಂದ್ಯ ನಾಳೆ ರೈತ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಪ್ರಕಾಶ್ ಖಂಡ್ರೆ ಆಗ್ರಹ